ಭಾರತದ ಪ್ರಧಾನಿ ನರೇಂದ್ರ ಮೋದಿ ಶ್ರೀಲಂಕಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಮಿತ್ರ ವಿಭೂಷಣ’ ಪಡೆದಿದ್ದಾರೆ. ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಪ್ರಧಾನಿ ಮೋದಿಗೆ ಈ ಪದಕವನ್ನು ಹಾಕಿದ್ದಾರೆ. ಪ್ರಧಾನಿ ಮೋದಿ ಅವರಿಗೆ ನೀಡಲಾದ ಈ...
ಆರು ದಶಕಗಳ ಕಾಲ ಮಂಗಳೂರಿನ ಹೃದಯ ಬಡಿತದಂತೆ ಇದ್ದ, ಹಂಪನಕಟ್ಟೆಯ ಹೆಮ್ಮೆಯಾಗಿದ್ದ ಮೋತಿ ಮಹಲ್ ಹೋಟೆಲ್ ತನ್ನ ಬಾಗಿಲು ಮುಚ್ಚುತ್ತಿದೆ. ಮೋತಿ ಮಹಲ್ ನ ಹೋಟಲಿನ ಮಾಲಕರಿಗೆ ಹಾಗೂ ಅದರ ಜಮೀನಿನ ಮೂಲ ಮಾಲೀಕರಿಗೆ ಕಳೆದ...
ಪಂಜಾಬ್ನ ಮಹಿಳಾ ಕಾನ್ಸ್ಟೇಬಲ್ ಎರಡು ಕೋಟಿ ಮೌಲ್ಯದ ಹೆರಾಯಿಯನ್ ಜೊತೆ ಅರೆಸ್ಟ್ ಆಗಿದ್ದಾರೆ. ಆಕೆಗೆ ಜಿಲ್ಲಾ ನ್ಯಾಯಾಲಯವು ಒಂದು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. 17.71 ಮಿ.ಗ್ರಾಂ ಹೆರಾಯಿನ್ ಜೊತೆ ಮಹಿಳಾ ಕಾನ್ಸ್ಟೇಬಲ್ ಅಮನ್ದೀಪ್ ಕೌರ್...
ಮಂಗಳೂರು: ತುಳು ಭಾಷೆಯನ್ನು ಕರ್ನಾಟಕದ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂದು ಆಗ್ರಹಿಸಿ 27 ದೇಶಗಳ ತುಳು ಸಂಘಟನೆಗಳ ಪ್ರತಿನಿಧಿಗಳು ಅಖಿಲ ಅಮೆರಿಕ ತುಳುವರ ಅಂಗಣ ಇದರ ಅಧ್ಯಕ್ಷೆ ಶ್ರೀವಲ್ಲಿ ರೈ ಮತ್ತು ಭಾಸ್ಕರ ಶೇರಿಗಾರ್, ಸರ್ವೋತ್ತಮ...
ಪುತ್ತೂರು: ಸ್ವಚ್ಛ ಪುತ್ತೂರಿನ ಕನಸಿಗೆ ಸವಾಲೊಡ್ಡುವ ರೀತಿಯಲ್ಲಿ ತ್ಯಾಜ್ಯ ಎಸೆದು ಪರಿಸರವನ್ನು ಮಲಿನ ಮಾಡುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಉದಾಹರಣೆಗೆ ಎಂಬಂತೆ ಮುಕ್ರಂಪಾಡಿಯಿಂದ ತಿಂಗಳಾಡಿ ಸಂಪರ್ಕಿಸುವ ರಸ್ತೆಯ ಮೊಟ್ಟೆತ್ತಡ್ಕದಿಂದ ನೈತಾಡಿ ನಡುವಿನ ಚರಂಡಿ ಅಕ್ಷರಶಃ ತ್ಯಾಜ್ಯ ತುಂಬುವ...
ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರದಲ್ಲಿ ಮಳೆಯಿಂದ ಬಾಳೆ ಬೆಳೆ ನಾಶವಾಗಿದೆ. ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಮಳೆಯಾಗುವ ಮುನ್ಸೂಚನೆಯನ್ನು...
110/33/11 ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ರಾಮಕುಂಜ, ಉಪ್ಪಿನಂಗಡಿ ಓಲ್ಡ್, ಕೆಮ್ಮಾಯಿ (ಇಂಡಸ್ಟ್ರಿಯಲ್) ಫೀಡರ್ ನಲ್ಲಿ ಏ.5ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 4ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆವಿ ಪುತ್ತೂರು ವಿದ್ಯುತ್...
ಬೆಳ್ತಂಗಡಿ : ಪಟ್ಟಣದಲ್ಲಿ ಎ.20ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಇದರ ಪೂರ್ವಭಾವಿ ಸಭೆಯು ಬೆಳ್ತಂಗಡಿ ಗುರುನಾರಾಯಣ ಸಭಾಭವನದಲ್ಲಿ ಬುಧವಾರ ನಡೆಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ...
ಪುತ್ತೂರು:ಎಪ್ರಿಲ್ 03: ಗೃಹರಕ್ಷಕ ದಳ ಮತ್ತು ಪೌರ ರಕ್ಷಣಾ ಅಕಾಡೆಮಿ ಬೆಂಗಳೂರುನಲ್ಲಿ ನಡೆದ ಗೃಹರಕ್ಷಕ ಅಧಿಕಾರಿ ತರಬೇತಿಯಲ್ಲಿ ಪುತ್ತೂರು ಘಟಕದ ಸಿಬ್ಬಂದಿ ಕೇಶವ ಎಸ್ ರವರು ಚಿನ್ನದ ಪದಕವನ್ನು ಪಡೆದುಕೊಂಡಿರುತ್ತಾರೆ. ಪುತ್ತೂರು ಮಹಿಳಾ ಠಾಣೆಯಲ್ಲಿ ಸೇವೆ...
ಉಪ್ಪಿನಂಗಡಿ : ಕೃಷಿ ಇಲಾಖೆ ಯಲ್ಲಿ ನಗು ಮುಖದ ಸೇವೆ ಸಲ್ಲಿಸುತ್ತಿದ್ದ, ಶ್ರೀಯುತ ತಿರುಪತಿ ಭರಮಣ್ಣ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ, ಪುತ್ತೂರು ತಾಲೂಕು ದ. ಕ ಪ್ರಧಾನ ಕೃಷಿ ಅಧಿಕಾರಿ, ರೈತ ಸಂಪರ್ಕ...