ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಪಾಕಿಸ್ಥಾನದಿಂದ ಬಂದು ಮದುವೆಯಾಗಿ ನೆಲೆಸಿರುವ ಮೂರು ಮಂದಿ ಮಹಿಳೆಯರನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಓರ್ವ ಮಹಿಳೆ ನಗರದ ಹೊರವಲಯದ ವಾಮಂಜೂರು, ಇನ್ನೊಬ್ಬಾಕೆ ನಗರದ ಫಳ್ನೀರ್ನಲ್ಲಿ ವಾಸವಾಗಿದ್ದಾರೆ. ಮತ್ತೋರ್ವ ಮಹಿಳೆಯ ವಾಸವಿರುವ ಸ್ಥಳದ...
ಪುತ್ತೂರು: ನ್ಯಾಯಾಲಯದ ಆದೇಶದಂತೆ ಪಹಣಿಯಲ್ಲಿ ಹೆಸರು ಬದಲಾವಣೆಗೆಂದು 2024ರ ಅಕ್ಟೋಬರ್ ತಿಂಗಳಲ್ಲಿ ಕೊಟ್ಟಿರುವ ಅರ್ಜಿ ಈ ದಿನದವರೆಗೆ ವಿಲೇವಾರಿ ಆಗದಿರುವ ಬಗ್ಗೆ ಡಾ| ಎಸ್.ಎನ್. ಅಮೃತ್ ಮಲ್ಲ ಅವರು ದ.ಕ. ಜಿಲ್ಲಾಧಿಕಾರಿ ಮತ್ತು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ....
ನವದೆಹಲಿ: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಗೆ ಸಿಲುಕಿ 26 ಮಂದಿ ಅಮಾಯಕರು ಜೀವ ಕಳೆದುಕೊಂಡಿರುವ ಬೆನ್ನಲೇ ಪಾಕ್ ವಿರುದ್ಧ ಪ್ರತಿಕಾರಕ್ಕೆ ಭಾರತ ಮುಂದಾಗಿದೆ. ಉಗ್ರರ ದಾಳಿಯ ಬೆನ್ನಲ್ಲೇ ಬುಧವಾರ ಸರ್ವಪಕ್ಷ ಸಮಿತಿ ಸಭೆ...
ಭಾರತೀಯ ಭವ್ಯ ಸನಾತನ ಪರಂಪರೆಯ ಅಸ್ಮಿತೆ ಸಿಂಧೂರ, ಈ ಸಿಂಧೂರದ ಕುರಿತಾದ ಮಹತ್ವವನ್ನು ತಿಳಿಸುವ ಹಿನ್ನೆಲೆಯಲ್ಲಿ, ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪದ ಸಂಚಾಲಕಿ ಶ್ರೀಮತಿ ಕೃಷ್ಣವೇಣಿ ಮುಳಿಯ ಇವರ ಮುತುವರ್ಜಿಯಲ್ಲಿ, ಕಾಸರಗೋಡಿನ ಲೇಖಕಿ ಶ್ರೀಮತಿ ಶೀಲಾ...
ಕಲಬುರಗಿ: ನಗರದ ಜಗತ್ ವೃತ್ತದಲ್ಲಿ ಪಾಕಿಸ್ತಾನ ಧ್ವಜ ಅಂಟಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಜರಂಗದಳದ ಆರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಜಗತ್ ವೃತ್ತ ಹಾಗೂ ಇನ್ನಿತರ ಪ್ರಮುಖ...
ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಬಿಡದಿಯಲ್ಲಿ ಹತ್ಯೆ ಯತ್ನ ನಡೆದಿತ್ತು. ಈ ಘಟನೆಗೆ ಸಂಬಂಧಪಟ್ಟಂತೆ ಆರೋಪಿ ವಿಠಲ್ನನ್ನು ಪೊಲೀಸರು ಬಂಧನ ಮಾಡಿದ್ದು, ರಾಮನಗರ ನ್ಯಾಯಾಲಯಕ್ಕೆ ಹಾಜರುಪಡಿಸಿ...
ಮಂಗಳೂರು: ಸಂಚರಿಸುತ್ತಿದ್ದ ಬಸ್ನಲ್ಲಿಯೇ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ನನ್ನು ನೌಕರಿಯಿಂದ ಅಮಾನತುಗೊಳಿಸಲಾಗಿದ್ದು, ಇದೀಗ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಕಂಡಕ್ಟರ್ ಪ್ರದೀಪ್ ಕಾಶಪ್ಪ ನಾಯ್ಕರ್ ಆರೋಪಿ. ಉಳ್ಳಾಲ 44A 51 ನೋಂದಣಿ ಸಂಖ್ಯೆಯ ಮುಡಿಪು...
182ನೇ ಬಿಎಸ್ಎಫ್ ಬೆಟಾಲಿಯನ್ನ ಕಾನ್ಸ್ಟೆಬಲ್ ಪಿ.ಕೆ ಸಿಂಗ್ ಅವರನ್ನು ಆಕಸ್ಮಿಕವಾಗಿ ಪಂಜಾಬ್ ಗಡಿ ದಾಟಿದ ನಂತರ ಪಾಕಿಸ್ತಾನ ರೇಂಜರ್ಗಳು ಬಂಧಿಸಿದ್ದಾರೆ. ಅವರ ಸುರಕ್ಷಿತ ಬಿಡುಗಡೆಗಾಗಿ ಎರಡೂ ಪಡೆಗಳ ನಡುವೆ ಮಾತುಕತೆ ನಡೆಯುತ್ತಿದೆ. ಬಿಎಸ್ಎಫ್ ಸೈನಿಕ ಸಮವಸ್ತ್ರದಲ್ಲಿದ್ದರು...
ಪುತ್ತೂರು ಎಪ್ರಿಲ್ 24: ಪುತ್ತೂರು ಕಾಂಗ್ರೇಸ್ ನಲ್ಲಿ ದುಷ್ಟಕೂಟಗಳಿವೆ ಎಂದು ಹೇಳಿಕೆ ನೀಡಿದ್ದ ಪುತ್ತೂರು ನಗರ ಕಾಂಗ್ರೇಸ್ ಅಧ್ಯಕ್ಷ ಮಹಮ್ಮದ್ ಆಲಿ ಹೇಳಿಕೆಗೆ ಶಾಸಕ ಅಶೋಕ್ ರೈ ಪ್ರತಿಕ್ರಿಯಿಸಿದ್ದು, ಕಾಂಗ್ರೇಸ್ ನಲ್ಲಿ ಅಂತಹ ದುಷ್ಟಕೂಟಗಳಿಲ್ಲ, ಆದರೆ...
ಎಪ್ರಿಲ್ 24: ಉಗ್ರರನ್ನು ಕೊಲ್ಲುವ ಬದಲು ಅವರಿಗೆ ಚಿತ್ರಹಿಂಸೆ ನೀಡಿ ಕೊಲ್ಲಬೇಕು ಹೀಗಾದಲ್ಲಿ ಮಾತ್ರ ಉಗ್ರರು ಮತ್ತು ಅವರಿಗೆ ಸಹಕರಿಸುವವರಿಗೆ ಬುದ್ಧಿ ಬರಲಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಕಾಶ್ಮೀರದಲ್ಲಿ ಪ್ರವಾಸಿಗರ...