ಕಡಬ: ಮಿದುಳು ರಕ್ತಸ್ರಾವ (ಬ್ರೈನ್ ಹ್ಯಾಮರೇಜ್)ದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಹೆಸರಾಂತ ಕಬಡ್ಡಿ ಆಟಗಾರ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ವರದಿಯಾಗಿದೆ ಕಡಬ ತಾಲೂಕು ಕೊಂಬಾರು ಗ್ರಾಮದ ಕಮರ್ಕಜೆ ಶಿನಪ್ಪ ಗೌಡರ ಪುತ್ರ ಕೋಕಿಲಾನಂದ ಮೃತಪಟ್ಟವರು. ಮಿದುಳು...
ಚಾಲಕನ ಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು ಕಲ್ಲುಗುಂಡಿ ಪೊಲೀಸ್ ಔಟ್ ಪೋಸ್ಟ್ ಬಳಿ ಏ 23 ರಂದು ತಡರಾತ್ರಿ ಸುಮಾರು ಮೂರು ಗಂಟೆಗೆ ಟ್ಯಾಂಕರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬರೆಗೆ ಗುದ್ದಿದ್ದು...
ವಿದ್ಯಾರ್ಥಿಗಳ ಸಾಧನೆ ಕ್ಷೇತ್ರಕ್ಕೆ ಹೆಮ್ಮೆ ತಂದಿದೆ; ಶಾಸಕ ಅಶೋಕ್ ರೈ ಪುತ್ತೂರು: ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿದ್ದು, ರಾಜ್ಯಮಟ್ಟದಲ್ಲೂ ನಮ್ಮ ವಿದ್ಯಾರ್ಥಿಗಳು ಮಿಂಚಿದ್ದಾರೆ...
ಮಂಗಳೂರಿನ ಕೆಎಸ್ಆರ್ಟಿಸಿ ಬಸ್ವೊಂದರಲ್ಲಿ ಯುವತಿಯೊಬ್ಬರಿಗೆ ಬಸ್ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಡಿಪು-ಸ್ಟೇಟ್ ಬ್ಯಾಂಕ್ ಮಾರ್ಗದ ಕೆಎಸ್ಆರ್ಟಿಸಿ...
ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ಬಳಿ ನಡೆದಿದೆ. ಘಟನೆ ಪರಿಣಾಮ ಆಕ್ಟಿವಾ ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಕೊಡಿಪ್ಪಾಡಿ ನಿವಾಸಿ ರಫೀಕ್ ಎಂಬಾತನಿಗೆ ಗಂಭೀರ ಗಾಯಗಳಾಗಿವೆ....
ಉಪ್ಪಿನಂಗಡಿ:ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿನ ಎರಡು ಮನೆಗಳಿಗೆ ಕನ್ನ ಹಾಕಲಾಗಿದ್ದು, ಲಕ್ಷಾಂತರ ಬೆಲೆಬಾಳುವ ನಗ ನಗದು ದೋಚಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ತೆಕ್ಕಾರು ಗ್ರಾಮದ ಗುತ್ತುಮನೆ ಮುಸ್ತಾಫ ಅವರ ಮನೆಯಲ್ಲಿ ಪತ್ನಿ ನಾದಿನಿ ಮಲಗಿದ್ದ...
ಬೆಳ್ತಂಗಡಿ: ಧರ್ಮಸ್ಥಳ ಹೊಸ ಬಸ್ ನಿಲ್ದಾಣದ ಎದುರುಗಡೆಯ ರಜತಾದ್ರಿ ಡಿ ಬ್ಲಾಕ್ನಲ್ಲಿ ಅನ್ನಪೂರ್ಣೇಶ್ವರಿ ಶುದ್ಧ ಸಸ್ಯಾಹಾರಿ ರೆಸ್ಟೋರೆಂಟ್ ನವೀಕರಣಗೊಂಡು ಎ.23ರಂದು ಶುಭಾರಂಭಗೊಂಡಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದೀಪ ಪ್ರಜ್ವಲನೆಗೊಳಿಸಿ ಶುಭ ಹಾರೈಸಿದರು. ಉದ್ಯಮಿಗಳಾದ ಸಂಜೀವ...
ಬೆಂಗಳೂರು, ಏಪ್ರಿಲ್ 24: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಇಬ್ಬರು ಕನ್ನಡಿಗರ ಮೃತದೇಹ ಬೆಂಗಳೂರು ತಲುಪಿದೆ. ಶಿವಮೊಗ್ಗ ಉದ್ಯಮಿ ಮಂಜುನಾಥ್ ರಾವ್ ಮತ್ತು ಹಾವೇರಿ ಮೂಲದ ಬೆಂಗಳೂರು ನಿವಾಸಿ ಭರತ್ ಭೂಷಣ್ ಪಾರ್ಥಿವ ಶರೀರ...
ಕಾಶ್ಮೀರದ ಫಹಲ್ಗಾಮ್ನಲ್ಲಿ ಉಗ್ರವಾದಿಗಳಿಂದ ನಡೆದ ಪ್ರವಾಸಿಗರ ಹತ್ಯೆಯ ಹೃದಯ ವಿದ್ರಾವಕ ಟನೆ ಇಡೀ ಮಾನವ ಕುಲಕೆ ಮಾರಕ. ನ್ಯಾಯ, ನತೆ ಮತ್ತು ಶಾಂತಿ ಬಯಸುವ ಸವಾಜದಲ್ಲಿ ಹಿಂಸೆಗೆ ಸ್ಥಾನ ಇರಬಾರದು. ಪ್ರತಿಯೊಂದು ಜೀವವೂ ಅಮೂಲ್ಯವಾಗಿದ್ದು, ಜೀವ...
ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು. ಈ ವಿಷಯದಲ್ಲಿ ಯಾವ ರಾಜಕೀಯ ಕೂಡ ಮಾಡೋದಿಲ್ಲ. ಕೇಂದ್ರಕ್ಕೆ ಸಾಥ್...