ಮಂಗಳೂರು: ಮಧೂರು ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ಮಂಗಳೂರು-ಮಧೂರು ನಡುವೆ ವಿಶೇಷ ಬಸ್ ಸೇವೆಯನ್ನು ಆರಂಭಿಸಿದೆ. ಈ ವಿಶೇಷ ಬಸ್ ಸೇವೆಯು ಎ.4 ರಿಂದ ಎ.6ರವರೆಗೆ ಸಾರ್ವಜನಿಕರಿಗೆ...
ನವದೆಹಲಿ: ಏಪ್ರಿಲ್ 2ರ ಗುರುವಾರ ಮುಂಜಾನೆ 12 ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಲೋಕಸಭೆಯು ವಕ್ಫ್ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದೆ. 288 ಸದಸ್ಯರು ಅದರ ಪರವಾಗಿ ಮತ ಚಲಾಯಿಸಿದರು ಮತ್ತು 232 ಸದಸ್ಯರು ವಿರುದ್ಧವಾಗಿ...
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಜಾಮೀನು ಅರ್ಜಿ ಒಂದೆಡೆ ರದ್ದಾಗಿದೆ. ಇನ್ನೊಂದೆಡೆ ರನ್ಯಾ ರಾವ್ ಪತಿ ಜತಿನ್ ಹುಕ್ಕೇರಿ ರನ್ಯಾ ವಿರುದ್ಧ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಲು...
ಸುಬ್ರಹ್ಮಣ್ಯ: ಪುಣ್ಯ ನದಿ ಕುಮಾರಧಾರಾ ನದಿಗೆ ತ್ಯಾಜ್ಯಗಳನ್ನು ಎಸೆ ದಲ್ಲಿ ದಂಡ ವಿಧಿಸುವುದಾಗಿ ಎಚ್ಚರಿಸಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ಕುಮಾರಧಾರಾ ಸೇತುವೆಯಲ್ಲಿ ಸೂಚನ ಫಲಕ ಅಳವಡಿಸಲಾಗಿದೆ. ಸುಬ್ರಹ್ಮಣ್ಯದ ಕುಮಾರಧಾರಾ ನದಿಗೆ ಭಕ್ತರು ಹಳೆಯ ಬಟ್ಟೆ, ವಿವಿಧ...
ಬಂಟ್ವಾಳ: ತಾಲೂಕಿನ ಕಾವಳಮೂಡೂರು ಗ್ರಾಮದ ಇತಿಹಾಸ ಪ್ರಸಿದ್ಧ ಭೂಕೈಲಾಸ ಪ್ರತೀತಿಯ ಮಹತೋಭಾರ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕಾವಳಪಡೂರು ಗ್ರಾ.ಪಂ.ಸದಸ್ಯ ವೀರೇಂದ್ರ ಕುಮಾರ್ ಅಮೀನ್ ಅವರು ಆಯ್ಕೆಯಾಗಿದ್ದಾರೆ. ದೇಗುಲದ ಕಚೇರಿಯಲ್ಲಿ...
ಬೆಂಗಳೂರು: ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆಯಾದ ಇನ್ಸ್ಪೆಕ್ಟರ್ ಗೆ ಲೋಕಾಯುಕ್ತ ಪೊಲೀಸರು ಶಾಕ್ ನೀಡಿದ್ದಾರೆ. ಲೋಕಾಯುಕ್ತ ಬಂಧನ ಭೀತಿಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕುಮಾರ್ ಪರಾರಿಯಾಗಿದ್ದಾರೆ. ಲೋಕಾಯುಕ್ತ ಕಾರ್ಯಾಚರಣೆ ವೇಳೆಯಲ್ಲಿ ಇನ್ಸ್ಪೆಕ್ಟರ್ ಕುಮಾರ್ ಪರಾರಿಯಾಗಿದ್ದಾರೆ....
ದೆಹಲಿ ಏಪ್ರಿಲ್ 2: ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ರುದ್ರಾಕ್ಷಿ ಮಾರಿಕೊಂಡಿದ್ದ ಹುಡುಗಿ ಮೊನಾಲಿಸ ಅತ್ಯಾಚಾರದ ಆರೋಪ ಮಾಡಿದ್ದಾಳೆ. ತನ್ನ ಪಾಡಿಗೆ ರುದ್ರಾಕ್ಷಿ ಮಾಲೆ ಮಾರಿಕೊಂಡು ಹೇಗೋ ಜೀವನ ನಡೆಸುತ್ತಿದ್ದ ಮೊನಾಲಿಸಾಳನ್ನು ಸಿನಿಮಾ ನಟಿ ಮಾಡುವುದಾಗಿ ಕರೆಸಿ ನಿರ್ದೇಶಕ...
ನವದೆಹಲಿ: ಏ.2ರಂದು ವಕ್ಫ್ ತಿದ್ದುಪಡಿ ಮಸೂದೆ ಮಂಡನೆಯಾಗಲಿದ್ದು, ಅದಕ್ಕೂ ಮುನ್ನ, ಕಾಂಗ್ರೆಸ್ ಮಂಗಳವಾರ ಲೋಕಸಭೆಯಲ್ಲಿನ ತನ್ನ ಎಲ್ಲಾ ಸಂಸದರಿಗೆ ವಿಪ್ ಜಾರಿಗೊಳಿಸಿದೆ. ಮುಂದಿನ 3 ದಿನಗಳವರೆಗೆ ಕಾಂಗ್ರೆಸ್ ಸಂಸದರು ಸದನದಲ್ಲಿ ಕಡ್ಡಾಯವಾಗಿ ಇರಲೇಬೇಕೆಂದು ಸೂಚಿಸಿದೆ. ವಿವಾದಾತ್ಮಕ...
ವೇಣೂರು: ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಯಕ್ಷಗಾನ ಭಾಗವತರಾದ ಸತೀಶ್ ಆಚಾರ್ಯ ವೇಣೂರು, ಅಂಡಿಂಜೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ದಿವಂಗತರ ಮನೆಗೆ ಮಾಜಿ ಸಚಿವ ರಮಾನಾಥ್ ರೈ ರವರು ಮನೆಗೆ ಭೇಟಿ ನೀಡಿ ಸತೀಶ್...
ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ. ಪ್ರದೀಪ್ ಪೂಜಾರಿ ಪೊಲೀಸ್ ಸಬ್...