ಮುಳಿಯ ದ ನೂತನ ನವೀಕೃತ ವಿಸ್ತ್ರತ ಆಭರಣ ಮಳಿಗೆಯ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ಮುಂದುವರಿದ ಭಾಗವಾಗಿ ಇದೆ ಏಪ್ರಿಲ್ 24, ಗುರುವಾರ ಸಂಜೆ 6 .30 ಕ್ಕೆ “ಜಿ ಸರಿಗಮಪ ಖ್ಯಾತಿಯ ಕಲಾವಿದರಿಂದ ಮಧುರ ನೆನಪುಗಳಿಗೆ ನಾದ...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹರಿಯಾಣದ ಕರ್ನಾಲ್ನ 26 ವರ್ಷದ ಭಾರತೀಯ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ದುರಂತ ಸಾವನ್ನಪ್ಪಿದ್ದಾರೆ. ನರ್ವಾಲ್ ಇತ್ತೀಚೆಗೆ ವಿವಾಹವಾಗಿದ್ದು ರಜೆಗಾಗಿ ಕಾಶ್ಮೀರಕ್ಕೆ ತೆರಳಿದ್ದರು. ...
ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ ಮತ್ತು ತುರ್ತು ಕ್ರಮಕ್ಕೆ ನೆರವಾಗಲು ಸಚಿವ ಸಂತೋಷ ಲಾಡ್ ಅವರಿಗೆ ಕಾಶ್ಮೀರಕ್ಕೆ ಧಾವಿಸಲು ಸೂಚನೆ...
ಮಂಗಳೂರು: ದಕ್ಷಿಣ ಭಾರತದ ಅಜ್ಮೀರ್ ಎಂದೇ ಖ್ಯಾತಿ ಪಡೆದಿರುವ ಸಯ್ಯಿದ್ ಮುಹಮ್ಮದ್ ಶರೀಫುಲ್ ಮದನಿ ದರ್ಗಾ ಇದರ 22ನೇ ಪಂಚವಾರ್ಷಿಕ 432ನೇ ವಾರ್ಷಿಕ ಉರೂಸ್ ಸಮಾರಂಭವು ಖಾಝಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್...
ಚುನಾವಣೆ ಸಿದ್ದತೆಗೆ ಕಾಲಾವಕಾಶ ಅಗತ್ಯವಿರುವ ಹಿನ್ನೆಲೆಯಲ್ಲಿ 222 ಗ್ರಾಮ ಪಂಚಾಯಿತಿಗಳ ಉಪಚುನಾವಣೆಯನ್ನು 15 ದಿನಗಳ ಕಾಲ ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಪ್ರಕಾಶ್ ಮರಬಳ್ಳಿ ತಿಳಿಸಿದ್ದಾರೆ. ಎ.22ರಂದು ಚುನಾವಣಾ...
ಮಾಜಿ ಡಾನ್ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್ ನಡೆದ ಪ್ರಕರಣ ಇಡೀ ರಾಜ್ಯದ್ಯಂತ ಸದ್ದು ಮಾಡಿತ್ತು. ಇದೀಗ ಈ ಫೈರಿಂಗ್ ಪ್ರಕರಣಕ್ಕೆ ಬಿಗ್ ಟ್ರಸ್ಟ್ ಸಿಕ್ಕಿದ್ದು ಇಡೀ ಪ್ರಕರಣವೆ ಫೇಕ್...
ಪುತ್ತೂರು: ಪ್ರತೀ ಬಾರಿ ಚುನಾವಣೆ ಬಂದಾಗ, ಧಾರ್ಮಿಕ ವೇದಿಕೆಗಳಲ್ಲಿ ಹಿಂದುತ್ವದ ಬಗ್ಗೆ ಮಾತನಾಡುವವರಿಗೆ ದೇವಸ್ಥಾನಕ್ಕೆ ತೆರಳುವ ರಸ್ತೆಯನ್ನು ಅಭಿವೃದ್ದಿ ಮಾಡಬೇಕು ಎಂಬ ಕನಿಷ್ಡ ಜ್ಞಾನ ಬಾರದೇ ಇರುವುದು ಹಿಂದುತ್ವ ಭಾಷಣಗಾರರ ನಕಲಿತ್ವಕ್ಕೆ ಸಾಕ್ಷಿಯಾಗಿದೆ ,ಜನ ಇದನ್ನು...
ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವ ಪೋಷಕರಿಗೆ ಮತ್ತೊಂದು ಶಾಕ್, ಖಾಸಗಿ ಬಸ್ ದರ ಏರಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಸರಬರಾಜು ಮಾಡುವ ಪಠ್ಯಪುಸ್ತಕದ ಬೆಲೆ ಕೂಡ ಶೇಕಡ 10ರಷ್ಟು ಹೆಚ್ಚಳವಾಗಿದೆ. ಕರ್ನಾಟಕ ಪಠ್ಯಪುಸ್ತಕ ಸಂಘವು...
ಕಳೆದ ಎರಡು ವರ್ಷಗಳಲ್ಲಿ ಕರಿಮೆಣಸು ಬೆಲೆ ಶೇಕಡಾ 40 ರಷ್ಟು ಏರಿಕೆಯಾಗಿದ್ದು, ಪೂರೈಕೆ ಕೊರತೆ ಮತ್ತು ಹವಾಮಾನ ಬದಲಾವಣೆಯಿಂದಾಗಿ ಬೆಲೆ ಮತ್ತಷ್ಟು ಏರಿಕೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಕೆ.ಜಿ.ಗೆ 900 ರಿಂದ 1,100 ರೂಪಾಯಿವರೆಗೆ ದರ ಏರಬಹುದು...
ಬಂಟ್ವಾಳ : ಮುಸ್ಲಿಂ ಸಮಾಜ ಬಂಟ್ವಾಳ ಇದರ ವತಿಯಿಂದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಏ.23 ರಂದು ಬಂಟ್ವಾಳ ತಾಲೂಕು ಕಚೇರಿ ಮುಂಭಾಗ ಬೆಳಗ್ಗೆ 10 ರಿಂದ ಸಂಜೆ 4ರವರೆಗೆ ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು...