ಧರ್ಮಸ್ಥಳ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಏ.20 ರಂದು ಧರ್ಮಸ್ಥಳ ಮಂಜುನಾಥ ಸ್ವಾಮಿ ಕ್ಷೇತ್ರಕ್ಕೆ ಭೇಟಿ ನೀಡಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಆಶೀರ್ವಾದ...
ಬೆಂಗಳೂರು ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಆರೋಗ್ಯವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಚಾರಿಸಿದ್ದಾರೆ. ಶನಿವಾರ ಸಂಜೆ ರಿಕ್ಕಿ ರೈಗೆ ಕರೆ ಮಾಡಿರುವ ಡಿಕೆಶಿ, ಘಟನೆ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ ನೀಡಲಾಗಿದೆ. ಇದಕ್ಕೆ ಸಂಬಂಧಪಟ್ಟ ಪರವಾನಗಿದಾರರಿಗೆ ಈಗಾಗಲೇ ನೋಟಿಸ್ ಕೂಡ ನೀಡಲಾಗಿದ್ದು, ಜಾಹೀರಾತುಗಳನ್ನು...
ಪುತ್ತೂರು ನಗರದ ಒಳಚರಂಡಿ ಯೋಜನೆಯ ಮಲತ್ಯಾಜ್ಜ ಸಂಸ್ಕರಣಾ ಘಟಕಕ್ಕೆ ಅಡ್ಡಿ ಪಡಿಸುವ ಮೂಲಕ ಜಾಗವನ್ನು ಕಬಳಿಸುವ ಪ್ರಯತ್ನ ರಿಯಲ್ ಎಸ್ಟೇಟ್ ಉದ್ಯಮಿಯೋರ್ವರಿಂದ ನಡೆಯುತ್ತಿದೆ ಎಂದು ನಗರ ಸಭೆ ಮಾಜಿ ವಿಪಕ್ಷ ನಾಯಕ, ನಗರ ಕಾಂಗ್ರೆಸ್ ಅಧ್ಯಕ್ಷರೂ...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಾಪ್ತಿಯ ಗುರುವಾಯನಕೆರೆ ಶಕ್ತಿ ನಗರ ಮೈದಾನದಲ್ಲಿ ರವಿವಾರ ಹಮ್ಮಿಕೊಳ್ಳಲಾದ ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಸಮಾವೇಶವನ್ನು ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕಾರ್ಯಕರ್ತರೇ...
ಪುತ್ತೂರು: ಬಿಂದು ಫ್ಯಾಕ್ಟರಿ ಮಾಲಕರಾದ ಸತ್ಯಶಂಕರ್ ಭಟ್ ಹಾಗೂರಂಜಿತಾ ಶಂಕರ್ ಅವರ ಪುತ್ರರಾದ ಮನಸ್ವಿತ್ ಶಂಕರ್ ಅವರು ಕೆಮ್ಮಿoಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಪ್ರಿಂಟರ್ ಅನ್ನು ಕೊಡುಗೆಯಾಗಿ ನೀಡಿರುತ್ತಾರೆ. ಈ ಸಂದರ್ಭದಲ್ಲಿ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅತಿ ದೊಡ್ಡ ಆಭರಣ ಮಳಿಗೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಇದರ ನವೀಕೃತ ಮಳಿಗೆಯನ್ನು ಎ.20ರ ರವಿವಾರ ಖ್ಯಾತ ನಟ, ಮುಳಿಯ ಸಂಸ್ಥೆಯ ನೂತನ ರಾಯಭಾರಿ ರಮೇಶ್ ಅರವಿಂದ್ ಉದ್ಘಾಟಿಸಿದರು. ರವಿವಾರ...
ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಶನಿವಾರ ಸಂಜೆ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿಸಿ ಭಾಷಣ ಮಾಡುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ವೀಕ್ಷಿಸಲು ಪುನೀತ್ ಕೆರೆಹಳ್ಳಿ ಬರುತ್ತಿದ್ದಾಗ, ಅವರನ್ನು...
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಏ. 19 ಮತ್ತು 20ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 19ರಂದು ಧರ್ಮಸ್ಥಳದಲ್ಲಿ ವಾಸ್ತವ್ಯ ಮಾಡಲಿದ್ದು, 20ರಂದು ಬೆಳಿಗ್ಗೆ 11ಕ್ಕೆ ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ನೂತನ ಸಭಾಭವನ ಉದ್ಘಾಟನಾ...
ಇಲ್ಲಿನ ಮಹಾಲಿಂಗೇಶ್ವರ ದೇವಳದ ಜಾತ್ರಾ ಗದ್ದೆಯಲ್ಲಿ ಮಗುವಿನ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ಬುಧವಾರ ರಾತ್ರಿ ನಡೆದಿದೆ. ಬಂಟ್ವಾಳ ತಾಲ್ಲೂಕಿನ ಪುಣಚ ಗ್ರಾಮದ ಮೂಡಾಯಿಬೆಟ್ಟು ಚಂದ್ರಶೇಖರ ನಾಯ್ಕ ಅವರು ಈ ಕುರಿತು ಪುತ್ತೂರು ನಗರ...