ಕಾಡಾನೆಯೊಂದು ಕೆಯ್ಯೂರು ಗ್ರಾಮದ ಕೆಯ್ಯೂರು, ಇಳಂತಾಜೆ ಪರಿಸರದ ಕೃಷಿ, ತೋಟದ ಆವರಣಗೋಡೆಗೆ ಹಾನಿ ಮಾಡಿದೆ. ಮೂರು ದಿನಗಳ ಹಿಂದೆ ನೆಟ್ಟಣಿಗೆ ಮುಡ್ನೂರು ಗ್ರಾಮದ ಪೆರ್ನಾಜೆ ಪರಿಸರಕ್ಕೆ ಬಂದಿದ್ದ ಆನೆ ಇಬ್ಬರು ಕೃಷಿಕರ ತೋಟಗಳಿಗೆ ಹಾನಿ ಮಾಡಿತ್ತು....
ತಾಲ್ಲೂಕಿನ ಇರ್ದೆ ಪಳ್ಳಿತ್ತಡ್ಕ ದರ್ಗಾ ಶರೀಫ್ಲ್ಲಿ ಮಖಾಂ ಉರುಸ್ ಮುಬಾರಕ್ ಏ.20ರಿಂದ 26ರವರೆಗೆ ಅಸ್ಸಯ್ಯದ್ ಕೆ.ಎಸ್.ಆಟಕೋಯ ತಂಙಳ್ ಕುಂಬೋಲ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕೊರಿಂಗಿಲ ಜುಮಾ ಮಸೀದಿ ಉಪಾಧ್ಯಕ್ಷ ಆಲಿಕುಂಞಿ ಕೊರಿಂಗಿಲ ತಿಳಿಸಿದರು. ಶುಕ್ರವಾರ...
ಮುಲ್ಕಿ ಏ19): ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪ್ರಸಿದ್ಧ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ತೇರು ಮುರಿದು ಬಿದ್ದ ಅವಘಡ ಈಗ ಕರಾವಳಿಯಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದೆ. ಯಾವುದೋ ದೋಷವಿರಬೇಕು. ದೇವಿ...
ಪುತ್ತೂರಿನ ಚಿನ್ನಾಭರಣಗಳ ಶೋರೂಮ್ ಹಲವು ಹೊಸತನದೊಂದಿಗೆ ದಕ್ಷಿಣ ಕನ್ನಡದ ಬೃಹತ್ ಮಳಿಗೆಯಾಗಿ ಇಂದು ಅನಾವರಣಗೊಳ್ಳಲು ಭಾರತದ ಜನಪ್ರಿಯ ಸಿನಿಮಾ ನಟ ರಮೇಶ ಅರವಿಂದ್ ಇದನ್ನು ಉದ್ಘಾಟನೆ ಮಾಡುವರು. ನಾಳೆ ಬೆಳಿಗ್ಗೆ 9.30 ಗಂಟೆಗೆ...
ರಾಮನಗರ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯ ವಿರುದ್ಧ ಎಫ್ ಐಆರ್ ದಾಖಲಾಗಿದೆ. ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿ ಕಿರಿಯ ಪುತ್ರ...
ಸರ್ಕಾರಿ ಯೋಜನೆಗಳಲ್ಲಿ ಅನುದಾನ ನೀಡಿದ ಎಂಪಿ, ಎಂಎಲ್ಎ ಸಹಿತ ಜನಪ್ರತಿನಿಧಿಗಳ ಫೋಟೋ ಫ್ಲೆಕ್ಸ್ ಹಾಕುವುದು ರೂಢಿ. ಇದಕ್ಕೀಗ ಬ್ರೇಕ್ ಬಿದ್ದಿದೆ. ಸರ್ಕಾರಿ ವೆಚ್ಚದಲ್ಲಿ ಅಥವಾ ಸರ್ಕಾರದ ನೆರವಿನಿಂದ ಕೈಗೊಳ್ಳುವ ಯಾವುದೇ ಯೋಜನೆಗಳಲ್ಲಿ ಜನಪ್ರತಿನಿಧಿಗಳ ಫೋಟೋ ಹಾಕಿದರೆ...
ಪುತ್ತೂರು: ಎ.10 ರಂದು ಧ್ವಜಾರೋಹಣದೊಂದಿಗೆ ಆರಂಭಗೊಂಡ ಇತಿಹಾಸ ಪ್ರಸಿದ್ದ ಪುತ್ತೂರಿನ ಸೀಮಾಧಿಪತಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಎ.17ರಂದು ಬ್ರಹ್ಮರಥೋತ್ಸವ ಬಳಿಕ ಎ.18ರಂದು ಶ್ರೀ ದೇವರ ಅವಭ್ರತ ಸವಾರಿ ಪೂರ್ಣಗೊಂಡು ಎ.19ರ ಬೆಳಗ್ಗಿನ...
ರಾಮನಗರ: ಮಾಜಿ ಡಾನ್ ಮುತ್ತಪ್ಪ ರೈ ಅವರ ಬಿಡದಿಯ ನಿವಾಸದ ಮುಂದೆಯೇ ಅವರ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಮಧ್ಯರಾತ್ರಿ 12:50ರ ಸುಮಾರಿಗೆ ದುಷ್ಕರ್ಮಿಗಳು ಫೈರಿಂಗ್ ಮಾಡಿರುವ ಘಟನೆ ನಡೆದಿದೆ. ರಿಕ್ಕಿ ರೈ ಅವರನ್ನು...
ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಶಾಂತಿನಗರ ನಿವಾಸಿಯಾಗಿದ್ದ ನಿವೃತ್ತ ಸೈನಿಕ ಶಿವಪ್ರಕಾಶ್ ಅವರು ಅನಾರೋಗ್ಯದಿಂದ ಎ.17ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರಿಯರಾದ ಮಂಗಳಾ ಮತ್ತು ಮಧು ಅವರನ್ನು ಅಗಲಿದ್ದಾರೆ.
ಪುತ್ತೂರು ಎಪ್ರಿಲ್ 17: ಇತಿಹಾಸ ಪ್ರಸಿದ್ದ ಪುತ್ತೂರು ಸೀಮೆಯ ಮಹತೋಭಾರ ಮಹಾಲಿಂಗೇಶ್ವರ ದೇವಳದಲ್ಲಿ ಗುರುವಾರ ರಾತ್ರಿ ಬ್ರಹ್ಮರಥೋತ್ಸವ ಭಕ್ತಿ ಸಂಭ್ರಮದೊಂದಿಗೆ ವೈಭವದಿಂದ ನಡೆಯಿತು. ಈ ಕ್ಷಣವನ್ನು ಕಣ್ಣುಂಬಿಕೊಳ್ಳಲು ಭಕ್ತ ಜನಸಾಗರವೇ ದೇವಳದ ಗದ್ದೆಗೆ ಹರಿದು ಬಂದಿತ್ತು....