Published
6 hours agoon
By
Akkare Newsಮೇ.1 ರಂದು ಕಾರ್ಮಿಕ ದಿನಾಚರಣೆಯ ಸಂದರ್ಭ ನಡೆಯುವ ರಾಜ್ಯ ಮಟ್ಟದ ಸಮಾರಂಭದಲ್ಲಿ ರವಿ ಕಕ್ಕೆಪದವು ಅವರು ಕಾಯಕಯೋಗಿ ಪ್ರಶಸ್ತಿ ಪಡೆಯಲಿದ್ದಾರೆ.
ಸಮಾಜಸೇವಕರ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಲ್ಲಿ ಈ ಪ್ರಶಸ್ತಿಗೆ ಇವರೊಬ್ಬರೇ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಬಾಗಲಕೋಟೆಯಲ್ಲಿ ಆಯೋಜಿಸುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರಧಾನ ವಾಗಲಿದೆ.