Published
14 hours agoon
By
Akkare Newsಮಂಗಳೂರು: ರಾಜ್ಯದಾದ್ಯಂತ ಸುದ್ದಿ ಮಾಡಿದ ಮಂಗಳೂರಿನ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆ ರೋಪಿಗಳನ್ನು ಇಂದು ಮುಂಜಾನೆ ಪೊಲೀಸರು ಬಂಧಿಸಿದ ಮಾಹಿತಿ ತಿಳಿದು ಬಂದಿರುತ್ತದೆ.
ಕೊಲೆಗೆ ಬಳಸಿದ ಕಾರು ಮತ್ತು ಪಿಕಪ್ ವಾಹನವನ್ನು ಬಜಪೆ ಪೊಲೀಸರು ಹೊಸಪಡಿಸಿಕೊಂಡಿರುತ್ತಾರೆ. ಇನ್ನು ಹೆಚ್ಚಿನ ಮಾಹಿತಿಯನ್ನು ಕೆಲವೇ ಸಮಯದಲ್ಲಿ ಪೊಲೀಸ್ ಕಮಿಷನರ್ ಮಾಹಿತಿ ನೀಡಲಿದ್ದಾರೆ ಎಂದು ತಿಳಿದು ಬಂದಿರುತ್ತದೆ