Published
1 year agoon
By
Akkare News
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನ ಕೂರ್ನಡ್ಕ ಎಂಬಲ್ಲಿ ನಡೆದಿದೆ.


ಕೆಮ್ಮಿಂಜೆ ದ್ವಾರದ ಬಳಿ ಅಪಘಾತ ಸಂಭವಿಸಿದ್ದು ಬೈಕ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಸ್ಥಳೀಯರು ಆಟೋ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.










