Published
14 hours agoon
By
Akkare Newsಬೆಂಗಳೂರು ಸೋಹಮ್ ಪವರ್ ಪ್ರಾಜೆಕ್ಟ್ ಸಂಸ್ಥೆಯ ಉನ್ನತ ಅಧಿಕಾರಿ ಹರೀಶ್ ಶೆಟ್ಟಿ ಮತ್ತು ಶೀಲಾ ಹರೀಶ್ ಶೆಟ್ಟಿ ಇವರ ಪುತ್ರ ನಿಹಾಲ್ ಶೆಟ್ಟಿ, ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿ 621 ಅಂಕ ಪಡೆಯುವ ಮೂಲಕ ರಾಜ್ಯದಲ್ಲಿ ಐದನೇ ರ್ಯಾಂಕ್ ಪಡೆದಿರುತ್ತಾರೆ, ಇವರ ಸಾಧನೆ ದ.ಕ ಜಿಲ್ಲೆಗೆ, ಪುತ್ತೂರು ತಾಲೂಕಿಗೆ ಹೆಮ್ಮೆ ತರುವಂತೆ ಆಗಿರುತ್ತದೆ.