Published
4 days agoon
By
Akkare Newsಬಜ್ಪೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ ನೀಡಿ ವೈಯಕ್ತಿಕ ನೆಲೆಯಲ್ಲಿ ಒಂದು ಲಕ್ಷ ರೂ. ಆರ್ಥಿಕ ಸಹಾಯ ನೀಡಿದರು.
ಸುಹಾಸ್ ಶೆಟ್ಟಿ ತಂದೆ ಹಾಗೂ ತಾಯಿ ಜೊತೆ ಕೆಲ ಹೊತ್ತು ಮಾತನಾಡಿ, ಕುಟುಂಬಕ್ಕೆ ಸಾಂತ್ವನ ನೀಡಿ, ಕುಟುಂಬಕ್ಕೆ ಧೈರ್ಯ ನೀಡಿದರು.