ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ : ಮೇ 11 : ಮುಳಿಯ ಜ್ಯುವೆಲ್ಸ್ ನಲ್ಲಿ ಮುಳಿಯ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ - ಚಿಣ್ಣರ ಚಿತ್ರೋತ್ಸವ' ಚಿತ್ರಕಲೆ ಸ್ಪರ್ಧೆPublished
1 year agoon
By
Akkare News
ಪುತ್ತೂರು: ಪುತ್ತೂರಿನ ಕುಂಬ್ರದ ಬಳಿ ಗಾಣದ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಇದರ ಸಹ ಸಂಸ್ಥೆ ‘ಜಗದಗಲ ಇಂಡಸ್ಟ್ರಿ’ ಶುಭಾರಂಭಗೊಂಡಿದೆ. ಉತ್ತಮ ಗುಣಮಟ್ಟದ ಮಡ್ ಬ್ರಿಕ್ಸ್ ಘಟಕ ಆರಂಭಗೊಂಡಿದ್ದು ಗ್ರಾಹಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.






ಕುಂಬ್ರದ ಪಂಜಿಗುಡ್ಡೆಯಲ್ಲಿ ಮೇ14ರಂದು ಬೆಳಗ್ಗೆ 9.30ಕ್ಕೆ ಗಣಪತಿ ಹವನದೊಂದಿಗೆ ಪ್ರಾರಂಭಗೊಂಡಿದೆ. ಸಂಸ್ಥೆಯ ಮಾಲೀಕರಾದ ಬಿ.ಬಿ. ಚಂದ್ರ ಮತ್ತು ಶೃತಿ ಗ್ರಾಹಕರನ್ನು ಹೊಸ ಸಂಸ್ಥೆಗೆ ಆತ್ಮೀಯವಾಗಿ ಸ್ವಾಗತಿಸಿದ್ದಾರೆ.







