Published
7 hours agoon
By
Akkare Newsಉಡುಪಿ: ಮದ್ಯದ ಮತ್ತಿನಲ್ಲಿ ವ್ಯಕ್ತಿಯೊರ್ವನು ತನ್ನದೇ ಮನೆಗೆ ಬೆಂಕಿ ಹಚ್ಚಿರುವ ವಿಚಿತ್ರ ಘಟನೆ ನಗರದ ಹೊರವಲಯದ ಚಿಟ್ಟಾಡಿಯಲ್ಲಿ ನಡೆದಿದೆ.
ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿ ದೊಡ್ಡ ಪ್ರಮಾಣದಲ್ಲಿ ಆಗಬಹುದಾದ ಅಗ್ನಿದುರಂತವನ್ನು ತಪ್ಪಿಸಿದ್ದಾರೆ. ಬಳಿಕ ನಿತ್ಯಾನಂದ ಒಳಕಾಡು ಅವರು ಕುಡುಕನ ಮೊನವೊಲಿಸಿ ಮಧ್ಯವರ್ಜನ ಕೇಂದ್ರಕ್ಕೆ ದಾಖಲು ಮಾಡಿದ್ದಾರೆ.