Published
6 hours agoon
By
Akkare Newsಪುತ್ತೂರು ನಗರದ ಪಡೀಲ್ ನ ಹೃದಯ ಭಾಗದಲ್ಲಿ ಹೊಸತಾಗಿ ನಿರ್ಮಿಸಿದ ವಿಘ್ನೇಶ್ವರ ಕಾಂಪ್ಲೆಕ್ಸ್ ಇದರ ಉದ್ಘಾಟನೆ ಹಾಗೂ ಕಟೀಲು ದುರ್ಗಪರಮೇಶ್ವರಿ ಯಕ್ಷಗಾನ ಮಂಡಳಿ ಇವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ.
ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಪ್ರಸಾದವನ್ನು ಸ್ವೀಕರಿಸಬೇಕಾಗಿ ತಮ್ಮಲ್ಲಿ ವಿನಂತಿಸುವ. ಸುಧೀರ್ ಶೆಟ್ಟಿ ತೆಂಕಿಲ ಮತ್ತು ಮನೆಯವರು