Connect with us

ಅಭಿವೃದ್ಧಿ ಕಾರ್ಯಗಳು

ತುಳು ಎರಡನೇ ಅಧಿಕೃತ ಭಾಷೆಯ ಕುರಿತು ಅಧ್ಯಯನ ತಂಡದಲ್ಲಿ ಅಕಾಡೆಮಿ ಸದಸ್ಯರನ್ನು ನೇಮಿಸುವಂತೆ ಶಾಸಕ ಅಶೋಕ್ ರೈ ಮನವಿ

Published

on

 

 

ಅಧಿಕೃತ ಭಾಷೆಯನ್ನಾಗಿ ರೂಪಿಸುವಲ್ಲಿ ಅಲ್ಲಿನ ಸರಕಾರಗಳು ತೆಗೆದುಕೊಂಡ ನಿರ್ಣಯಗಳು ಮತ್ತು ನಿಯಮಗಳ ಬಗ್ಗೆ ತಿಳಿದುಕೊಳ್ಳುವ ಉದ್ದೇಶದಿಂದ ರಾಜ್ಯ ಸರಕಾರದಿಂದ ಅಧಿಕೃತ ಅಧ್ಯಯನ ತಂಡ ತೆರಳಲಿದ್ದು ಈ ತಂಡದಲ್ಲಿ ಅಧಿಕಾರಿಗಳ ಜೊತೆ ಕರ್ನಾಟಕ ತುಳು ಅಕಾಡೆಮಿ ಸದಸ್ಯರನ್ನು ಸೇರಿಸಿಕೊಳ್ಳುವುದು ಮತ್ತು ಶೀಘ್ರವೇ ಅಧ್ಯಯನ ವರದಿಯನ್ನು ಸರಕಾರಕ್ಕೆ ಸಲ್ಲಿಸುವಲ್ಲಿ ಕ್ರಮಕೈಗೊಳ್ಳುವಂತೆ ಮನವಿಯಲ್ಲಿ ತಿಳಿಸಿದ್ದಾರೆ
ನನ್ನದೇನು ಅಡ್ಡಿಯಿಲ್ಲ ಎಂದಿದ್ದ ಸಿ ಎಂ
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಳುವನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವುದರಲ್ಲಿ ನನ್ನದೇನು ಅಭ್ಯಂತರವಿಲ್ಲ, ತುಳು ಅಧಿಕೃತ ಭಾಷೆಯಾದರೂ ಮಾತನಾಡುವ ಭಾಷೆ ಎಲ್ಲರದ್ದೂ ಕನ್ನಡವಾಗಿರಬೇಕು, ವ್ಯವಹಾರಿಕ ಭಾಷೆಯೂ ಕನ್ನಡದಲ್ಲಿರಬೇಕು ಎಂದು ಹೇಳಿದ್ದರು.

ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಅಧಿವೇಶನದಲ್ಲಿ ಮಾತನಾಡಿದ್ದನ್ನು ಸಿ ಎಂ ಅವರು ಸಭೆಯಲ್ಲಿ ಪ್ರಸ್ತಾಪಿಸಿದ್ದರು.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement