ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಇಂದು ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋ ಸ್ಕ್ಯಾನ್ ಲಿವರ್ ಫಂಕ್ಷನ್ ಟೆಸ್ಟ್ ತಪಾಸಣೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಜೀವನಶೈಲಿ ತಂತ್ರಜ್ಞಾನ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ *ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಯಶಸ್ವಿ ಕಾರ್ಯಕ್ರಮ 250 ಕ್ಕೂ ಮಿಕ್ಕಿ ಸ್ವನ ಗಳಿಗೆ ಲಸಿಕೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಕಾರ್ಯಕ್ರಮಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಆತ್ರೇಯ ಮಲ್ಟಿಸ್ಲೆಷಲಿಟಿ ಕ್ಲಿನಿಕ್ ಪುತ್ತೂರುವತಿಯಿಂದ : ಉಚಿತ ಗುದಾಗತ ರೋಗಗಳ ತಪಾಸಣಾ ಶಿಬಿರ (ಪೈಲ್ಸ್, ಫಿಷರ್, ಫಿಸ್ತುಲ)Published
5 hours agoon
By
Akkare Newsಬೆಂಗಳೂರು: ನಿನ್ನೆಯವರೆಗೂ 35 ಕೋವಿಡ್ ಕೇಸ್ ದಾಖಲಾಗಿದ್ದು, ಹೆಚ್ಚುತ್ತಿರುವ ಪ್ರಕರಣಗಳ ಭೀತಿಯಿಂದ ಆಯ್ದಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ಕೋವಿಡ್ ಟೆಸ್ಟ್ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದು, ಕೋವಿಡ್ ಬಂದವರಿಗೆ ಮೈಲ್ಡ್ ಸಿಂಟಮ್ಸ್ ಇರುತ್ತದೆ ಹಾಗೂ ಗಂಭೀರವಾದ ಸಮಸ್ಯೆಗಳು ಏನೂ ಇಲ್ಲ. ಪ್ರಕರಣಗಳು ತಮ್ಮಮನೆಯಲ್ಲೇ ಉಳಿಯಬೇಕು. ಎಲ್ಲರೂ ಮಾಸ್ಕ್ ಧರಿಸಬೇಕು ಎಂದಿದ್ದಾರೆ. ಅನಾವಶ್ಯಕವಾಗಿ ಸದ್ಯಕ್ಕೆ ಭಯ ಬೇಡ ಎಂದಿದ್ದಾರೆ. SARI ಪ್ರಕರಣಗಳಲ್ಲಿ ಕಡ್ಡಾಯವಾಗಿ ಟೆಸ್ಟ್ ಮಾಡಿಸಲು ಸೂಚನೆ ನೀಡಲಾಗಿದ್ದು, ಉಸಿರಾಟ ಹಾಗೂ ಹೃದಯಸಂಬಂಧಿ ಕಾಯಿಲೆ ಇರುವವರು ಅಡ್ಮಿಟ್ ಅಗಿರುವಂತಹ ಆಸ್ಪತ್ರೆಗಳಲ್ಲಿ ಸ್ಯಾಂಪಲ್ಸ್ ಕಲೆಕ್ಟ್ ಮಾಡಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸುವಂತೆ ಸೂಚನೆ ನೀಡಿದ್ದಾರೆ.
ನಾವು ಟೆಸ್ಟಿಂಗ್ ಕಿಟ್ ತೆಗೆದಿರಿಸಿದ್ದೇವೆ ಮತ್ತು ಟೆಸ್ಟ್ ಮಾಡಲೇಬೇಕಾದ ಟೆಸ್ಟ್ ಮಾಡುತ್ತೇವೆ. ಜ್ವರ ಬಂದವರು ತಮ್ಮಮನೆಯಲ್ಲೇ ಕಡಿಮೆಯಾಗುವವರೆಗೂ ಹೊರಬರಬಾರದು ಎಂದು ಸೂಚಿಸಿದ್ದು, ಪ್ರಕರಣಗಳ ಏರಿಕೆಯನ್ನು ಗಮನಿಸಿ, ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಜಿಲ್ಲೆಯ ಆಸ್ಪತ್ರೆಗಳಲ್ಲಿ ಕೋವಿಡ್ ಟೆಸ್ಟ್ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಸ್ತುತ ಬೆಂಗಳೂರಿನಲ್ಲಿ 32 ಪ್ರಕರಣಗಳು ಇದ್ದು, ಕಳೆದ ವಾರದಿಂದ ಕೊಂಚ ಏರಿಕೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಎಂಟು ಆರ್ ಟಿಪಿಸಿಆರ್ ಟೆಸ್ಟಿಂಗ್ ಲ್ಯಾಬ್ ಗಳನ್ನು ಮತ್ತೆ ಓಪನ್ ಮಾಡಲು ಇಲಾಖೆ ಮುಂದಾಗಿರುತ್ತದೆ.