Connect with us

ಇತ್ತೀಚಿನ ಸುದ್ದಿಗಳು

ಕೊರೊನಾ ಭೀತಿ: ಮಾಸ್ಕ್​ ಧರಿಸಿಯೇ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

Published

on

ಮೈಸೂರು ಪ್ರವಾಸದಲ್ಲಿರುವ ಸಿಎಂ, ಇಂದು ತಮ್ಮ ಎರಡೇ ದಿನದ ಕಾರ್ಯಕ್ರಮಗಳಲ್ಲಿ ಎರಡು ಕಾರ್ಯಕ್ರಮಳಲ್ಲಿ ಭಾಗಿಯಾಲಿದ್ದು, ಮಧ್ಯಾಹ್ನದ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಬೆಂಗಳೂರಿಗೆ ವಾಪಸ್‌ ಅಗಲಿದ್ದಾರೆ.

 

ಹಿನಕಲ್​ನಲ್ಲಿ 9 ಇಂದಿರಾ ಕ್ಯಾಂಟೀನ್​ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿನಕಲ್ ಗ್ರಾಮ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಹಂತ ಹಂತವಾಗಿ ಹಿನಕಲ್​ನ ಸಂಪೂರ್ಣ ಅಭಿವೃದ್ಧಿಗೆ ಶ್ರಮಿಸಲಾಗುತ್ತದೆ ಎಂದು ಭರವಸೆ ನೀಡಿದರು.

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version