ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದೇಶದಾದ್ಯಂತ ಬಾರಿ ಕುತೂಹಲ ಮೂಡಿದ ಪೆನ್ ಡ್ರೈವ್ ಪ್ರಕರಣ , ಜೆ. ಡಿ. ಎಸ್. ನಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ; ಎಚ್ ಡಿ ದೇವೇಗೌಡರಿಂದ ಮಹತ್ವದ ಆದೇಶ !!!Published
1 day agoon
By
Akkare Newsಬಂಟ್ವಾಳ: ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಮಂಗಳವಾರ ನಡೆದಿದೆ.
ಕೊಳತ್ತಮಜಲು ನಿವಾಸಿ ಪಿಕಪ್ ಚಾಲಕ ಹನೀಫ ಸಹೋದರ ರಹೀಮ್ ಎಂಬಾತನನ್ನು ಕೊಲೆ ಮಾಡಲಾಗಿದೆ.
ಈತ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರೂ ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ.
ರಹೀಮ್ ಜೊತೆ ಇನ್ನೊಬ್ಬ ಕೂಡ ಇದ್ದು ಆತನಿಗೂ ಕಡಿಯಲಾಗಿದೆ. ಆದರೆ ಆತನಿಗೆ ಕೈಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಕೊಲೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.