Connect with us

ಅಪಘಾತ

ಕುದ್ಮಾರು ಶಾಂತಿಮೊಗರಿನಲ್ಲಿ ಕಾರು ಮತ್ತು ಮಿನಿ ಟೆಂಪೋ ನಡುವೆ ಅಪಘಾತ

Published

on

 ಕುದ್ಮಾರು- ಅಲಂಕಾರು ರಸ್ತೆಯ ಶಾಂತಿಮೊಗರು ಎಂಬಲ್ಲಿ ಕಾರು ಮತ್ತು ಮಿನಿ ಟೆಂಪೋ ವಾಹನದ (ಅಶೋಕ್ ಲೈಲ್ಯಾಂಡ್ ದೋಸ್ತ್) ಮಧ್ಯೆ ಅಪಘಾತ ನಡೆದ ಘಟನೆ ಮೇ 28ರಂದು ನಡೆದಿದೆ.
ಕುದ್ಮಾರು ಕಡೆಗೆ ಬರುತ್ತಿದ್ದ ಕಾರು ಮತ್ತು ಅಲಂಕಾರು ಕಡೆಗೆ ಹೋಗುತ್ತಿದ್ದ ಬೇಕರಿ ಲೈನ್ ಸೇಲ್ ನ ಮಿನಿ ಟೆಂಪೋ ನಡುವೆ ಅಪಘಾತ ನಡೆದಿದ್ದು, ಘಟನೆಯಿಂದ ಟೆಂಪೋ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.


 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement