Published
11 months agoon
By
Akkare News
ಮಂಗಳೂರು:ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
.
1. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ,, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 30.05.2025ರಂದು ರಜೆಯನ್ನು ಘೋಷಿಸಲಾಗಿರುತ್ತದೆ.
2 ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಬಾಲಕರು ಜಾಗ್ರತೆ ರಹಿಸುವುದು
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ನೂಚಿನ ನೀಡಿದೆ.
ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕೆಧು ಹಾಗೂ ವಿರತ್ತು ನಿರ್ವಹಣೆಯನ್ನು ಚಾಟ್ ತಪ್ಪದೇ ಕಡ್ಡಾಯವಾಗಿ ನಿರ್ವಹಣೆ
. ಪ್ರವಾಸಿಗರು/ಸಾರ್ವಜನಿಕರು ನದಿತೀರಕ್ಕೆ ಸಮುದ್ರತೀರಕ್ಕೆ ತೆರಳಿದಂತೆ ನೂರುಸಲಾಗಿದೆ.
. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ವಾರ್ಡ್ ಗಳಲ್ಲಿ ಗಂಜಿ ಕೇಂದ್ರವನ್ನು ತೆರೆಯುವುದು.