ಪಾಟ್ನಾ: ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತ ನಿನ್ನೆ ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿದೆ. ಈ ಐತಿಹಾಸಿಕ ದಿನದಂದೇ ಬಿಹಾರದಲ್ಲಿ ಜನಿಸಿದ ಹೆಣ್ಣು ಶಿಶುವಿಗೆ ಪೋಷಕರು ಸಿಂಧೂರ ಎಂದು ಹೆಸರಿಟ್ಟು ಸಂಭ್ರಮಿಸಿದ್ದಾರೆ....
ಓಬಳಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ, ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಇದರಿಂದ ಚಂಚಲಗೂಡ ಜೈಲಿನಲ್ಲಿರುವ ಜನಾರ್ದನ ರೆಡ್ಡಿಗೆ ಮತ್ತೊಂದು ಆಘಾತವಾಗಿದೆ....
ಓಬಳಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ, ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಇದರಿಂದ ಚಂಚಲಗೂಡ ಜೈಲಿನಲ್ಲಿರುವ ಜನಾರ್ದನ ರೆಡ್ಡಿಗೆ ಮತ್ತೊಂದು ಆಘಾತವಾಗಿದೆ....
ಹೊಸದಿಲ್ಲಿ: ಪಹಲ್ಗಾಮ್ ಉಗ್ರ ದಾಳಿಯ ಪ್ರತೀಕಾರವಾಗಿ ಭಾರತ ಆರಂಭಿಸಿರುವ ಆಪರೇಷನ್ ಸಿಂದೂರ ಮುಂದುವರಿದಿದ್ದು, ಗುರುವಾರ ಸಂಜೆ ಪೆಟ್ಟು ತಿಂದ ಬಳಿಕವೂ ಪಾಕಿಸ್ಥಾನ ಪ್ರತಿದಾಳಿಯ ದುಸ್ಸಾಹಸಕ್ಕೆ ಮುಂದಾಗಿದ್ದು, ಜಮ್ಮು ವಿಮಾನ ನಿಲ್ದಾಣದ ಮೇಲೆ ದಾಳಿ ಗೆ ಮುಂದಾಗಿದೆ....
ಪಾಕ್ ಭಾರತದ ನಾಗರಿಕರನ್ನು ಗುರಿಯಾಗಿಸಿಕೊಂಡು ಡ್ರೋನ್, ಕ್ಷಿಪಣಿ ದಾಳಿ ನಡೆಸುತ್ತಿದೆ. ಇದೀಗ ಭಾರತೀಯ ಸೇನೆ ಜಮ್ಮು ಕಾಶ್ಮೀರ, ಪಂಜಾಬ್ ಮುಂತಾದೆಡೆ ನಡೆದ ದಾಳಿಯನ್ನು ವಿಫಲಗೊಳಿಸಿದೆ. ಆಗಸದಲ್ಲೇ ಡ್ರೋನ್, ಕ್ಷಿಪಣಿಯನ್ನು ಹೊಡೆದುರುಳಿಸಲಾಗಿದೆ. ಇತ್ತ ಪಾಕ್ ದಾಳಿಯಿಂದಾಗಿ ಹಿಮಾಚಲ...
ಪುತ್ತೂರು: ಬೆಳ್ಳಿಪ್ಪಾಡಿ : ಮೇ8, ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದ. ಕ,ಜಿ,ಪ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಿಪ್ಪಾಡಿ ಯಲ್ಲಿ ನೀರಿನ ಅವಶ್ಯಕತೆ ಇದ್ದು ಒಂದು ಕೊಳವೆ ಬಾವಿ ಕೆಟ್ಟು ಹೋದ ಕಾರಣ, ಶಾಲಾ ಅಧ್ಯಕ್ಷರಾದ...
ಪುತ್ತೂರು: ಐತಿಹಾಸಿಕ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತು ದೇವಸ್ಥಾನದ ಅಭಿವೃದ್ದಿ ಕಾಮಗಾರಿಗೆ ಈಗಾಗಲೇ ಮಾಸ್ಟರ್ ಪ್ಲಾನ್ ರೂಪಿಸಲಾಗಿದ್ದು ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಧಾನಸೌಧದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಜೊತೆ...
ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಮಹಿಳಾ ಪೊಲೀಸ್ ಠಾಣೆ ಕಟ್ಟಡವು ಸ್ಥಳಾಂತರವಾಗಲಿದ್ದು ಪುತ್ತೂರು ಬಸ್ ನಿಲ್ದಾಣದ ಬಳಿ ಹೊಸ ಠಾಣೆ ನಿರ್ಮಾಣಕ್ಕೆ ಕಂದಾಯ ಇಲಾಖೆ ಜಾಗ ಮಂಜೂರು ಮಾಡಿದೆ ಎಂದು ಶಾಸಕ...
ಕಾರ್ಕಳ: ಸುಹಾಸ್ ಹತ್ಯೆ ಪ್ರಕರಣವನ್ನು ಎನ್ಐಎ ಗೆ ವಹಿಸುವಂತೆ ಕರಾವಳಿ ಶಾಸಕರು ಮೇ 9 ರಂದು ರಾಜ್ಯಪಾಲರನ್ನು ಭೇಟಿ ಮಾಡಿ ಒತ್ತಾಯಿಸಲಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 100ಕ್ಕೂ ಹೆಚ್ಚು ಜನರು ಭಾಗಿಯಾಗಿ ಷಡ್ಯಂತ್ರ ನಡೆಸಿದ ಗುಮಾನಿ...
ದ್ವಿಚಕ್ರ ವಾಹನ ಸವಾರಿಯ ವೇಳೆ ರಸ್ತೆ ಅಪಘಾತ ಸಂಭವಿಸಿದರೆ ವಾಹನದ ಮೇಲೆ ಕುಳಿತ ಮೂರನೇ ವ್ಯಕ್ತಿಗೂ ವಿಮೆ ಅನ್ವಯವಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. “ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ವರ್ಸಸ್ ಮೊಹಮ್ಮದ್ ಫಯಾಜುದ್ದೀನ್ ಮತ್ತಿತರರು” ಪ್ರಕರಣದಲ್ಲಿ ಕರ್ನಾಟಕ...