Published
9 months agoon
By
Akkare News
ಪುತ್ತೂರು: ನಗರಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ರವರು ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಬೈಕ್ ಮೊಬೈಲ್ ಬಿಟ್ಟು ಹೋಗಿರುವ ಘಟನೆ ನಡೆದಿತ್ತು.




ಸ್ಥಳಕ್ಕೆ ಪೊಲೀಸರು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ ಕಾರ್ಯಾಚರಣೆ ಬಳಿಕ ಅವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.












