Connect with us

ಆರೋಗ್ಯ

ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ಭರ್ಜರಿ ಗಿಫ್ಟ್ ವಾರದಲ್ಲಿ ಆರು ದಿನ ಮೊಟ್ಟೆ, ಬಾಳೆಹಣ್ಣು : ಸರಕಾರ ಆದೇಶ

Published

on

ಬೆಂಗಳೂರು : ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ ಅಥವಾ ಬಾಳೆಹಣ್ಣನ್ನು ವಾರದಲ್ಲಿ ಆರು ದಿನ ನೀಡುವುದಾಗಿ ರಾಜ್ಯ ಸರಕಾರ ತಿಳಿಸಿದೆ.

ಗುರುವಾರ ಈ ಸಂಬಂಧ ಆದೇಶ ಹೊರಡಿಸಿದ್ದು, ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ವಾರದಲ್ಲಿ ಆರು ದಿನಗಳ ಕಾಲ ಮೊಟ್ಟೆ ಅಥವಾ ಬಾಳೆಹಣ್ಣು ನೀಡಲಾಗುತ್ತದೆ ಎಂದು ತಿಳಿಸಿದೆ.

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement