Connect with us

ಇತರ

ಯೂ ಟರ್ನ್ ಹೊಡೆದ ಬೆಂಗಳೂರು ಕಾಲ್ತುಲಿತ…!!! ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲು

Published

on

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ವಿರಾಟ್‌ ಕೊಹ್ಲಿ ವಿರುದ್ಧವೂ ದೂರು ದಾಖಲಾಗಿದೆ.ಕೊಹ್ಲಿ ವಿರುದ್ಧ ನೈಜ್ಯ ಹೋರಾಟಗಾರರ ಸಂಘ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಿದೆ.

 

ದೂರಿನಲ್ಲಿ, ಈ ನೂಕು ನುಗ್ಗಲಿಗೆ ಕೊಹ್ಲಿ ಸಹ ಕಾರಣ ಎಂದು ಆರೋಪಿಸಲಾಗಿದೆ. ಅಲ್ಲದೇ ದುರಂತ ನಡೆದ ಕುಟುಂಬವನ್ನು ಕೊಹ್ಲಿ ಭೇಟಿ ಮಾಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version