Published
1 day agoon
By
Akkare Newsಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ.