Connect with us

ಹವಾಮಾನ

ಅರೇಂಜ್ ಅಲರ್ಟ್ : ದ. ಕ ಜಿಲ್ಲಾಧ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಗೆ ರಜೆ

Published

on

ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ.

 

 

 

 

 

 

 

 

 


 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version