Published
10 months agoon
By
Akkare News
ಮಂಗಳೂರು: ಮಂಗಳೂರು ನಗರದಲ್ಲಿ ಶನಿವಾರ ಮಧ್ಯಾಹ್ನದ ಬಳಿಕ ಭಾರೀ ಮಳೆ ಸುರಿದಿತ್ತು ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ.


ನಗರದ ಪಂಪ್ವೆಲ್, ಕೊಟ್ಟಾರಚೌಕಿ, ಪಡೀಲ್, ಕೊಡಿಯಾಲಬೈಲ್ ಸೇರಿದಂತೆ ಅನೇಕ ಕಡೆಗಳ ರಸ್ತೆಗಳಲ್ಲಿ ನೀರು ನಿಂತು ಸಂಚಾರ ಅಸ್ತವ್ಯಸ್ತಗೊಂಡಿತು.
ತಗ್ಗು ಪ್ರದೇಶದ ಅಂಗಡಿ, ಮನೆಗಳಿಗೆ ನೀರು ನುಗ್ಗಿ ಸಮಸ್ಯೆ ಉಂಟಾಗಿದೆ.













