Published
8 hours agoon
By
Akkare Newsದ.ಕ. ಜಿಲ್ಲೆಯ ವಿವಿಧ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ, ಮುಲ್ಕಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 16.06.2025ರಂದು ರಜೆಯನ್ನು ಘೋಷಿಸಲಾಗಿರುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ, ಮುಲ್ಕಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 16.06.2025ರಂದು ರಜೆಯನ್ನು ಘೋಷಿಸಲಾಗಿರುತ್ತದೆ.