Published
12 months agoon
By
Akkare News
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಕಂಕನಾಡಿ ಬಳಿಯ ಸುವರ್ಣ ಲೇನ್ ಸಮೀಪದ ಖಾಸಗಿ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಅವಘಡ ಸಂಭವಿಸಿದೆ.


ಕಾಂಪೌಂಡ್ ಗೋಡೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಪ್ರವಾಹದಂತೆ ನೀರು ಮನೆಗೆ ನುಗ್ಗಿದೆ.
ಕಾಂಪೌಂಡ್ ಬಿದ್ದ ರಭಸಕ್ಕೆ ಕಬ್ಬಿಣದ ಗೇಟ್ ಕಿತ್ತು ಹೋಗಿದೆ. ಮನೆಗಳಿಗೆ ನೀರು ನುಗ್ಗಿದೆ. ಇದೇ ವೇಳೆ ವಿದ್ಯುತ್ ಕಂಬದಿಂದ ಕಿಡಿಗಳು ಹೊತ್ತಿಕೊಂಡಿವೆ. ಅದೃಷ್ಟವಶಾತ್
ಜೋಕಿಂ ಡಿಸೋಜಾ ಕುಟುಂಬ ಅಪಾಯದಿಂದ ಪಾರಾಗಿದೆ. ಈ ಭೀಕರ ಮನೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.



ಮೃತರು ಪತ್ನಿ ಸುಲೋಚನಾ, ಪುತ್ರಿಯರಾದ ರಮ್ಯಾ, ಅರ್ಚನಾ , ಪುತ್ರ ತೇಜಸ್ ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.









