ಸ್ಥಳೀಯ ಭಾರೀ ಮಳೆ ಹಿನ್ನಲೆ : ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜು ತನಕ ಇಂದು(ಜೂ.16) ರಜೆ ಘೋಷಣೆ Published 7 hours ago on June 16, 2025 By Akkare News ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ರೆಡ್ ಅಲೆರ್ಟ್ ಘೋಷಿಸಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜು ವರೆಗೆ ಇಂದು (ಜೂ.16) ಸೋಮವಾರ ರಜೆ ಘೋಷಿಸಲಾಗಿದೆ. Related Topics: Don't Miss ಪುತ್ತೂರಿನಲ್ಲಿಲ್ಲ ಯಶಸ್ವಿನಿ ಚಿಕಿತ್ಸೆ ಸಾಧಕ ಜಿಲ್ಲಾ ಕೇಂದ್ರಕ್ಕೆ ತೆರಳುವ ಅನಿವಾರ್ಯತೆ | ಆಸ್ಪತ್ರೆಗಳಲ್ಲಿ ಯಶಸ್ವಿನಿ ಆರೋಗ್ಯ ವಿಮೆಯ ಚಿಕಿತ್ಸೆ ಪಡೆಯಲು ಅವಕಾಶ ಮಾಡಿಕೊಡುವಂತೆ ಮನವಿ Continue Reading You may like Click to comment Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.