Connect with us

ಇತರ

ಮಳೆ ಅಬ್ಬರಕ್ಕೆ ಧರ್ಮಸ್ಥಳದ ಸ್ನಾನ ಘಟ್ಟದಲ್ಲಿ ನೀರಿನ ಹರಿವು ಹೆಚ್ಚಳ: ನೇತ್ರಾವತಿ ನದಿಗೆ ಇಳಿಯದಂತೆ ಯಾತ್ರಿಕರಿಗೆ ಸೂಚನೆ

Published

on

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ನದಿಗಳು, ಹಳ್ಳ-ಕೊಳ್ಳಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ನೇತ್ರಾವತಿ ನದಿ ಮೈದುಂಬಿ ಹರಿಯ್ಯುತ್ತಿದ್ದು, ಯಾತ್ರಿಕರು ನದಿಗೆ ಇಳಿಯದಂತೆ ಸೂಚಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದು, ಸ್ನಾನ ಘಟ್ಟದಲ್ಲಿ ನೀರಿನ ಹರಿವು ಹೆಚ್ಚಾಗಿದೆ.

ಈ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಬರುವ ಭಕ್ತರು, ಯಾತ್ರಾರ್ಥಿಗಳು ಸ್ನಾನಕ್ಕೆಂದು ನದಿಗೆ ಇಳಿಯದಂತೆ ದೇವಸ್ಥಾನ ಆಡಳಿತ ಮಂಡಳಿ, ಸ್ಥಳೀಯ ಆಡಳಿತ ಸೂಚನೆ ನೀಡಿದೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement