Connect with us

ಇತರ

ಬಮೂಲ್‌ ಅಧ್ಯಕ್ಷರಾಗಿ ಡಿ.ಕೆ.ಸುರೇಶ್‌ ಅವಿರೋಧ ಆಯ್ಕೆ

Published

on

 ಡಿ.ಕೆ.ಸುರೇಶ್‌ ಸಹಕಾರ ಹಾಲು ಒಕ್ಕೂಟ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಡಿ.ಕೆ.ಸುರೇಶ್‌ ಅವರು ಬೆಂಗಳೂರು ಡೈರಿ ಸರ್ಕಲ್‌ ಕಚೇರಿಯಲ್ಲಿ ಬಮೂಲ್‌ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಈ ಸ್ಥಾನಕ್ಕೆ ಯಾರೂ ಉಮೇದುವಾರಿಕೆ ಸಲ್ಲಿಕೆ ಇಲ್ಲದ ಕಾರಣ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

 


 

Continue Reading
Click to comment

Leave a Reply

Your email address will not be published. Required fields are marked *

Advertisement