Published
10 months agoon
By
Akkare News
ಡಿ.ಕೆ.ಸುರೇಶ್ ಸಹಕಾರ ಹಾಲು ಒಕ್ಕೂಟ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಡಿ.ಕೆ.ಸುರೇಶ್ ಅವರು ಬೆಂಗಳೂರು ಡೈರಿ ಸರ್ಕಲ್ ಕಚೇರಿಯಲ್ಲಿ ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಈ ಸ್ಥಾನಕ್ಕೆ ಯಾರೂ ಉಮೇದುವಾರಿಕೆ ಸಲ್ಲಿಕೆ ಇಲ್ಲದ ಕಾರಣ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.













