Connect with us

ಸ್ಥಳೀಯ

ನಗರಸಭೆಯ ನೂತನ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ ನೇಮಕ

Published

on

ಉಡುಪಿ: ಉಡುಪಿ ನಗರಸಭೆಯ ನೂತನ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ (ಕೆಎಂಎಎಸ್) ಅವರು ಅಧಿಕಾರ ವಹಿಸಿಕೊಂಡಿದ್ದಾರೆ.


ಅವರು ಈ ಹಿಂದೆ ಹಾರೂಗೇರಿ ಪುರಸಭೆ, ವಿಜಯಪುರ ಮಹಾನಗರ ಪಾಲಿಕೆ ಹಾಗೂ ಇಂಡಿ ಪುರಸಭೆಯಲ್ಲಿ ಮುಖ್ಯಾಧಿಕಾರಿ ಆಗಿ ಕೆಲಸ ನಿರ್ವಹಣೆ ಮಾಡಿದ್ದಾರೆ‌.

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದ ಮಹಾಂತೇಶ ಅವರು, ಬಿಎಸ್ಸಿ (ಕೃಷಿ) ಪದವೀಧರರಾಗಿದ್ದಾರೆ. ಅವರು 2017ನೇ ಸಾಲಿನ ಕೆ. ಎ. ಎಸ್ ಬ್ಯಾಚ್ ನ ಅಧಿಕಾರಿಯಾಗಿದ್ದಾರೆ.

 

 

 



 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version