Connect with us

ಅಪಘಾತ

ಪುತ್ತೂರು ಬೈಪಾಸ್ ನಲ್ಲಿ ಬೈಕ್ ಕಾರು ಡಿಕ್ಕಿ – ಬೈಕ್ ಸವಾರನಿಗೆ ಗಾಯ

Published

on

ಪುತ್ತೂರು: ಪುತ್ತೂರು ಬೈಪಾಸ್ ರಸ್ತೆ ತೆಂಕಿಲ ಬಳಿ ಬೈಕ್‌ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಘಟನೆ ಜೂ.24 ರಂದು ನಡೆದಿದ್ದು ಅಪಘಾತದಿಂದ ಬೈಕ್ ಸವಾರ ಗಾಯಗೊಂಡಿದ್ದಾರೆ.


ಬೈಕ್‌ ಸವಾರ ತೆಂಕಿಲ ಕೋಡಿಜಾಲು ನಿವಾಸಿ ಆಕಾಶ್ ಗಾಯಗೊಂಡವರು. ಅವರು ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಮಡಿಕಡೆ ತೆರಳುತ್ತಿದ್ದ ಕಾರು ಬೈಕ್ ಗೆ ಡಿಕ್ಕಿಯಾಗಿದೆ. ಅಪಘಾತದ ದೃಶ್ಯ ಸ್ಥಳೀಯ ಪೆಟ್ರೋಲ್‌ ಪಂಪ್ ನ ಸಿ ಸಿ ಕ್ಯಾಮರದಲ್ಲಿ ದಾಖಲಾಗಿದೆ.

 

 

 

 



 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version