Published
8 months agoon
By
Akkare News
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಬೈಪಾಸ್ ರಸ್ತೆಯಲ್ಲಿ ನಡೆದಿದೆ.


ಘಟನೆ ಪರಿಣಾಮ ಬೈಕ್ ಸವಾರನಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.









