Published
10 months agoon
By
Akkare News
ಕಲ್ಲುಗುಂಡಿ : ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಬಳಿ ಮಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಇಳಿದ ಘಟನೆ ವರದಿಯಾಗಿದೆ.
ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬಸ್’ನ ಎಮರ್ಜೆನ್ಸಿ ಎಕ್ಸಿಟ್ ಮೂಲಕ ಪ್ರಯಾಣಿಕರು ಹೊರಗಡೆ ಬಂದಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟು ತಿಳಿಯಬೇಕಾಗಿದೆ.