Connect with us

ಇತರ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.)ಪುತ್ತೂರುಘಟಕ ಇದರ ಅಧ್ಯಕ್ಷರಾದ ಅಣ್ಣಿ ಪೂಜಾರಿಯವರಿಗೆ ಮಂಗಳೂರು ಯುವವಾಹಿನಿ (ರಿ.)ಕೇಂದ್ರ ಸಮಿತಿಯಿಂದ ಸನ್ಮಾನ

Published

on

ಜೂನ್ 29 :;ದಕ್ಷಿಣ ಕನ್ನಡದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.)ಪುತ್ತೂರು ಘಟಕ ನಡೆಸಿದ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆ”ಡೆನ್ನಾನ ಡೆನ್ನನ 2025″ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿ ಸಮಾಜಕ್ಕೆ ಮತ್ತು ಎಲ್ಲರ ಪ್ರೀತಿಗೆ ಪಾತ್ರರಾದ ಪುತ್ತೂರು ಯುವ ವಾಹಿನಿ ಘಟಕದ ಅಧ್ಯಕ್ಷರನ್ನು ಮಂಗಳೂರು ಯುವ ವಾಹಿನಿ ಕೇಂದ್ರ ಸಮಿತಿ ವತಿಯಿಂದ ಮಂಗಳೂರಿನಲ್ಲಿ ಸನ್ಮಾನಿಸಲಾಯಿತು.

 

 


 

Continue Reading
Click to comment

Leave a Reply

Your email address will not be published. Required fields are marked *

Advertisement