ಹಾಸನದಲ್ಲಿ:ಜೂನ್ 16: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ (rain) ಆರ್ಭಟ ಜೋರಾಗಿದೆ. ಎರಡು ವಾರಗಳ ಬಿಡುವಿನ ಬಳಿಕ ಮತ್ತೆ ಶುರುವಾಗಿರುವ ಧಾರಾಕಾರ ಮಳೆ, ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ನ (Shiradi Ghat) ಸಕಲೇಶಪುರದಿಂದ ಮಾರನಹಳ್ಳಿವರೆಗೆ...
ಬೆಂಗಳೂರಿನ ಕುಂಬಳಗೋಡು, ಕಲಾಸಿಪಾಳ್ಯ ಮತ್ತು ರಾಜರಾಜೇಶ್ವರಿ ನಗರದಲ್ಲಿ ಇರುವ ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಸ್ಥಳೀಯ ಪೋಲಿಸರು ತಕ್ಷಣವೇ ಶಾಲೆಗಳಿಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹೈದರಾಬಾದ್ನಲ್ಲಿ...
ಬೆಂಗಳೂರು : ಮದ್ಯ ಸೇವಿಸಿ ಕರ್ತವ್ಯ ನಿರ್ವಹಿಸಿದ 19 ನೌಕರರನ್ನು ಕಳೆದ ಆರು ತಿಂಗಳಲ್ಲಿ ಬಿಎಂಟಿಸಿ ಅಮಾನತು ಮಾಡಿದೆ. ಕುಡಿದು ವಾಹನ ಚಲಾಯಿಸುವುದು ಮತ್ತು ಕರ್ತವ್ಯದಲ್ಲಿರುವಾಗ ಮದ್ಯ ಸೇವಿಸಿರುವುದನ್ನು ಪತ್ತೆ ಹಚ್ಚಲು ಬಿಎಂಟಿಸಿಯ ‘ಸಾರಥಿ ಸ್ಕ್ವಾಡ್’...
ಜೂ. 16. ದೇಶದಲ್ಲಿ ಜನಗಣತಿ ಸರ್ವೆ ನಡೆಸಲು ಕೇಂದ್ರ ಸರ್ಕಾರ ಅಧಿಸೂಚನೆ ಪ್ರಕಟಿಸಿದ್ದು, ಇದಕ್ಕೂ ಮೊದಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರದಂದು ಈ ಕಾರ್ಯದ ಸಿದ್ಧತೆಗಳನ್ನು ಪರಿಶೀಲಿಸಿದರು. ಜನಸಂಖ್ಯಾ ಜನಗಣತಿಯನ್ನು ಎರಡು ಹಂತಗಳಲ್ಲಿ...
ಬೆಂಗಳೂರು : ಸ್ಕೂಲ್ ಬಸ್ ಡ್ರೈವರ್ಗಳನ್ನೇ ನಂಬಿಕೊಂಡು ಪೋಷಕರು ಮಕ್ಕಳನ್ನ ಕಳಿಸುತ್ತಾರೆ.. ಆದ್ರೆ, ಹಲವು ಚಾಲಕರು ಎಣ್ಣೆ ಹೊಡೆದು ಸ್ಟೇರಿಂಗ್ ಹಿಡಿತಿರೋದು ಬಯಲಾಗಿದೆ.. ಹೌದು ಕಂಠಪೂರ್ತಿ ಕುಡಿದು ವಾಹನ ಚಲಾಯಿಸುತ್ತಿರುವುದು ತಿಳಿದುಬಂದಿದ್ದು, ಇದೇ ಅವಸ್ಥೆಯಲ್ಲಿಯೇ ಹಲವು...
ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಭಾನುವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವಿಗೀಡಾಗಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕಾರ್ಕಳ ಹೆರ್ಮುಂಡೆ ಗ್ರಾಮದ ಶಂಕರ ನಾರಾಯಣ ಭಟ್ (58) ಮೃತ...
ಪುತ್ತೂರು, ಜೂ. 16: ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಜೀವಾಂತ್ಯ ಮಾಡಿಕೊಂಡ ಹೃದಯವಿದ್ರಾವಕ ಘಟನೆ ನಗರದ ಚಿಕ್ಕಪುತ್ತೂರಿನಲ್ಲಿ ಜೂ. 15ರ ರಾತ್ರಿ ವರದಿಯಾಗಿದೆ. ಚಿಕ್ಕಪುತ್ತೂರಿನ ನಿವಾಸಿ, ಪುತ್ತಿಲ ಪರಿವಾರದ ಮುಖಂಡ ಚಿಂತನ್ ಅವರ ಪತ್ನಿ ರೇಶ್ಮಾ...
ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ನಂತರ ಮೃತದೇಹಗಳನ್ನು ಗುರುತಿಸುವ ಮತ್ತು ಹಸ್ತಾಂತರಿಸುವ ಪ್ರಕ್ರಿಯೆಯು ತೀವ್ರಗೊಂಡಿದ್ದು, ಸಂಘಟಿತ ಪರಿಹಾರ, ವೈದ್ಯಕೀಯ ಮತ್ತು ಭದ್ರತಾ ಪ್ರತಿಕ್ರಿಯೆಯ ಕುರಿತು ಅಧಿಕಾರಿಗಳು ಭಾನುವಾರ ಪ್ರಮುಖ ನವೀಕರಣಗಳನ್ನು ಹಂಚಿಕೊಂಡಿದ್ದಾರೆ. ಪರಿಣಾಮಕಾರಿಗಳ...
ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ರೆಡ್ ಅಲೆರ್ಟ್ ಘೋಷಿಸಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜು ವರೆಗೆ ಇಂದು (ಜೂ.16) ಸೋಮವಾರ ರಜೆ ಘೋಷಿಸಲಾಗಿದೆ. ...
ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಪೋಷಕರ ಸಭೆ ಭಾನುವಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಶಾಲಾ ಮುಂದಿನ ಶೈಕ್ಷಣಿಕ ಚಟುವಟಿಕೆಗಳು, ಶಾಲಾ ನೀತಿ, ನಿಯಮಗಳ ಕುರಿತು ಚರ್ಚಿಸಲಾಯಿತು. ಮುಖ್ಯ ಅತಿಥಿಯಾಗಿ ದಾಮೋದರ ಶೆಣೈ ಮಾತನಾಡಿದರು....