ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಸರಕಾರಿ ಶಾಲೆಯ ಹತ್ತಿರ ರಸ್ತೆಅಭಿವೃದ್ಧಿಯಾಗುವಾಗ ಕಣಿಗಳು ಬ್ಲಾಕ್ ಆಗಿ, ನೀರು ರಸ್ತೆಯಲ್ಲಿ ಹರಿಯುವುದುದನ್ನು ಗಮನಿಸಿದ ಶಾಸಕರು, ಪಕ್ಕದ ಮನೆಯಿಂದ ಹಾರೆ ಯನ್ನು ತೆಗೆದುಕೊಂಡು ಬಂದು ಸರಿ ಮಾಡುವ ಕೆಲಸ ಮಾಡಿದರು....
ದ.ಕ. ಜಿಲ್ಲೆಯ ವಿವಿಧ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ, ಮುಲ್ಕಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ...
ಹಾಸನ, (ಜೂನ್ 15): ಮೊಬೈಲ್ ಕದ್ದ ಆರೋಪದಲ್ಲಿ ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಗಳು ಯುವಕನ ಮೇಲ ಅಮಾನುಷ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಕೋಲು ಮುರಿಯುವಂತೆ ಮನಸ್ಸೋ ಇಚ್ಛೆ ಥಳಿಸಿದ್ದಾರೆ. ಹೊಡೆತಕ್ಕೆ ತಡೆಯದೇ ಬಿದ್ದು ಗೋಳಾಡಿದರೂ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಕಂಕನಾಡಿ ಬಳಿಯ ಸುವರ್ಣ ಲೇನ್ ಸಮೀಪದ ಖಾಸಗಿ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಅವಘಡ ಸಂಭವಿಸಿದೆ. ಕಾಂಪೌಂಡ್ ಗೋಡೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಪ್ರವಾಹದಂತೆ ನೀರು ಮನೆಗೆ...
ಜೂನ್ ೧೫. ಇದರ ದುರಸ್ತಿ ಕಾರ್ಯ ನಡೆಯುತ್ತಿದ್ದು, ಮಂಗಳೂರು ಸೆಂಟ್ರಲ್ ಮತ್ತು ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಹೊರಡುವ ಹಾಗೂ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳು ತಡವಾಗಿ ಸಂಚಲಿಸಲಿವೆ ಎಂದು ದಕ್ಷಿಣ ರೈಲ್ವೆ ಪ್ರಕಟಣೆ ತಿಳಿಸಿದೆ. ನೇತ್ರಾವತಿ...
ಪುತ್ತೂರು: ಸಹಕಾರ ಇಲಾಖೆಯ ಕಾರ್ಯವ್ಯಾಪ್ತಿಯಲ್ಲಿರುವ ಯಶಸ್ವಿನಿ ಆರೋಗ್ಯ ವಿಮಾ ಸೌಲಭ್ಯವನ್ನು ಪುತ್ತೂರಿನ ಒಂದೆರಡು ಆಸ್ಪತ್ರೆಯಲ್ಲಾದರೂ ಚಾಲ್ತಿಯಲ್ಲಿರುವಂತೆ ಮಾಡಿಕೊಡುವಂತೆ ಪುತ್ತೂರಿನ ದಿನೇಶ್ ಹೆಗ್ಡೆಯವರು ಸರಕಾರಕ್ಕೆ ಮನವಿ ಮಾಡಿದ್ದಾರೆ. ಸಹಕಾರಿ ಸಂಘದ ಸದಸ್ಯರ ಅನುಕೂಲಕ್ಕಾಗಿ ಸರ್ಕಾರ...
ಪುತ್ತೂರು ಸಂಚಾರ ಪೊಲೀಸ್ ಠಾಣೆ ಹೆಡ್ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಗೂನಡ್ಕ ನಿವಾಸಿ ಶಿವ ಪ್ರಸಾದ್(51)ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾದರು. ಇವರು ಕಡಬ, ಮಂಗಳೂರು ಹಾಗೂ ಇನ್ನಿತರ ಠಾಣೆಗಳಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸಿದ್ದರು.ಮುಂದಿನ ವರ್ಷದಲ್ಲಿ...
ಕೆಂಪು ಕಲ್ಲು ಪಾಯ, ಕೆಂಪು ಕಲ್ಲು ಸಾಗಾಟ, ಮರಳು ಎಲ್ಲವೂ ಸರ್ಕಾರದ ಅತೀ ಕಾನೂನು ರೂಲ್ಸ್ ನಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನಿರ್ದಿಷ್ಟಾವಧಿ ಬಂದು ಆಗಿದೆ ಆದರೆ ರಾಜಾರೋಷವಾಗಿ ಮರ ಸಾಕಾಣಿಕೆ ನಡೆಯುತ್ತಿದೆ ಕಾರಣ ಏನಿರಬಹುದು…...
‘ಕಾಂತಾರ ಚಾಪ್ಟರ್ 1’ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಬೋಟ್ ಒಂದು ಮುಗಿಚಿದೆಯಂತೆ. ಬೋಟ್ನಲ್ಲಿ ರಿಷಬ್ ಶೆಟ್ಟಿ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಮಂದಿ ಕಲಾವಿದರು, ಹಾಗೂ ತಂತ್ರಜ್ಞರು ಇದ್ದರೆಂದು ವರದಿ ಆಗಿದೆ. ಚಿತ್ರೀಕರಣ ಚಾಲ್ತಿಯಲ್ಲಿರುವಾಗಲೇ ಬೋಟು...
ಮಂಗಳೂರು: ಮಂಗಳೂರು ನಗರದಲ್ಲಿ ಶನಿವಾರ ಮಧ್ಯಾಹ್ನದ ಬಳಿಕ ಭಾರೀ ಮಳೆ ಸುರಿದಿತ್ತು ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ನಗರದ ಪಂಪ್ವೆಲ್, ಕೊಟ್ಟಾರಚೌಕಿ, ಪಡೀಲ್, ಕೊಡಿಯಾಲಬೈಲ್ ಸೇರಿದಂತೆ ಅನೇಕ ಕಡೆಗಳ ರಸ್ತೆಗಳಲ್ಲಿ ನೀರು ನಿಂತು ಸಂಚಾರ ಅಸ್ತವ್ಯಸ್ತಗೊಂಡಿತು. ತಗ್ಗು...