Connect with us

ಇತರ

ಪುತ್ತೂರು ಅತ್ಯಾಚಾರ-ಮಗು ಜನನ ಪ್ರಕರಣ ನಾಪತ್ತೆ ಯಾದ ಆರೋಪಿಯನ್ನು ಎರಡು ದಿವಸ ದೊಳಗೆ ಪತ್ತೆ ಮಾಡುವಂತೆ ಪೊಲೀಸ್ ಇಲಾಖೆಗೆ ಖಡಕ್ ಸೂಚನೆ :. ಅಶೋಕ್ ಕುಮಾರ್ ರೈ

Published

on

ಪುತ್ತೂರು; ಪುತ್ತೂರಿನಲ್ಲಿ ನಡೆದ ಅತ್ಯಾಚಾರ ಮಾಡಿ ಮಗು ಕರುಣಿಸಿದ ಪ್ರಕರಣ ಆರೋಪಿಯನ್ನು ಎರಡು ದಿನದೊಳಗೆ ಬಂಧಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಜಿಲ್ಲಾ ಎಸ್ಪಿ ಯವರಿಗೆ ಸೂಚನೆಯನ್ನು ನೀಡಿದ್ದಾರೆ.

ಎಸ್ಪಿ ಅವರಿಗೆ ಕರೆ ಮಾಡಿದ ಶಾಸಕ ಅಶೋಕ್ ರೈ ಅವರು ಆರೋಪಿ ಎಲ್ಲೇ ಇದ್ದರೂ ಆತನನ್ನು ಬಂಧಿಸಬೇಕು. ಆರೋಪಿಯನ್ನು ಇಷ್ಟು ದಿನ ಬಂಧಿಸದೇ ಇರುವುದು ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗುತ್ತಿದೆ.‌ತಂಡವನ್ನು ರಚನೆ‌ಮಾಡಿ ಆರೋಪಿಯನ್ನು ಎರಡು ದಿನದೊಳಗೆ ಬಂಧಿಸಬೇಕು ಮತ್ತು ನೊಂದ ಯುವತಿಗೆ ನ್ಯಾಯವನ್ನೂ ಕೊಡಿಸುವ ಕೆಲಸ ಪೊಲೀಸ್ ಇಲಾಖೆ ಮಾಡಬೇಕು.‌ಇಲಾಖೆಗೆ ನನ್ನಿಂದ ಏನು ಸಹಾಯ ಬೇಕಿದ್ದರೆ ತಿಳಿಸಬೇಕು ಎಂದು ಶಾಸಕರು ತಿಳಿಸಿದ್ದಾರೆ.


 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version