Published
11 months agoon
By
Akkare News
ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ, ಮುಂಡೂರು ಗ್ರಾಮದ ಗೋಮಾಳ ಜಾಗವನ್ನು ಗೋಶಾಲೆ ಸ್ಥಾಪನೆಗೆ ಒದಗಿಸುವಂತೆ ಮನವಿ ಸಲ್ಲಿಸಿದ್ದಾರೆ.
ಈ ಕುರಿತು ಕಂದಾಯ ಇಲಾಖೆಯೊಂದಿಗೆ ಚರ್ಚಿಸಿ ಶೀಘ್ರ ನಿರ್ಧಾರ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದಾರೆ.