Published
8 months agoon
By
Akkare News
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಇಂಜಾಡಿಯವರು ಜುಲೈ 08 ರಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು.



ಭೇಟಿಯ ಸಂದರ್ಭದಲ್ಲಿ, ಅವರು ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ಒದಗಿಸಿದರು. ನಂತರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಸಾದವನ್ನು ಉಪ ಮುಖ್ಯಮಂತ್ರಿಯವರಿಗೆ ಸಮರ್ಪಿಸಿದರು.





