Connect with us

ಇತರ

ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ದುಷ್ಕರ್ಮಿಗಳು ಪರಾರಿ…

Published

on

ವಿಜಯಪುರ: ಯುವಕನ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಾಕಸ್ತ್ರಗಳಿಂದ ದಾಳಿ‌ಗೈದು ಪರಾರಿಯಾಗಿರುವ ಘಟನೆ ವಿಜಯಪುರ ನಗರದ ಅಮರವರ್ಷಿಣಿ ಸಹಕಾರಿ ಬ್ಯಾಂಕ್ ನಲ್ಲಿ ನಡೆದಿದೆ. ಸುಶೀಲ್ ಕಾಳೆ ಮೇಲೆ ದಾಳಿ ಮಾಡಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಕಾಳೆಯನ್ನು ನಗರದ ಬಿಎಲ್ಡಿಇ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಗಾಂಧಿಚೌಕ್ ಪೊಲೀಸರ ಭೇಟಿ ಪರಿಶೀಲನೆ ನಡೆಸಿದರು.‌ಇನ್ನು ದಾಳಿ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ‌.


ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version