Published
8 months agoon
By
Akkare News
ಸಂಘದ ಅಧ್ಯಕ್ಷರಾಗಿ ಸೌಮ್ಯಶ್ರೀ ಹೆಗಡೆ, ಉಪಾಧ್ಯಕ್ಷರಾಗಿ ಎಸ್.ಚಿದಾನಂದ ರೈ, ಕಾರ್ಯದರ್ಶಿಯಾಗಿ ಅಮರ್ ನಾಥ್ ಆಯ್ಕೆ

ಪುತ್ತೂರು: ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ ನಡೆಯಿತು. ಸಭೆಯಲ್ಲಿ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಸೌಮ್ಯ ಶ್ರೀ ಹೆಗಡೆ ಪುನರ್ ಆಯ್ಕೆಗೊಂಡರು. ಉಪಾಧ್ಯಕ್ಷರಾಗಿ ಎಸ್. ಚಿದಾನಂದ ರೈ, ಕಾರ್ಯದರ್ಶಿಯಾಗಿ ಮುಖ್ಯ ಶಿಕ್ಷಕ ಅಮರ್ ನಾಥ್ ಬಿ.ಪಿ.ಆಯ್ಕೆಯಾದರು.










