Connect with us

ಸ್ಥಳೀಯ

ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣ್ಣಗುಂಡಿ ಎಂಬಲ್ಲಿ ಗುಡ್ಡ ಕುಸಿತ: ಸಂಚಾರ ಸ್ಥಗಿತ..

Published

on

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75 ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿರುತ್ತದೆ. ಈಗಾಗಲೇ ಮಣ್ಣು ತೆಗೆಯುವ ಕಾರ್ಯ ಆರಂಭವಾಗಿರುತ್ತದೆ. ಇನ್ನಷ್ಟು ಮಣ್ಣು ಕುಸಿಯುತ್ತಿದ್ದು, ಮಣ್ಣು ತೆಗೆಯುವ ಕಾರ್ಯ ಮಧ್ಯಾಹ್ನದವರೆಗೆ ಇರುವುದರಿಂದ, ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸಬೇಕಾಗಿ ವಿನಂತಿ.




 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version