Published
11 months agoon
By
Akkare News
ಪುತ್ತೂರು: ವಿಪರೀತ ಮಳೆಯಿಂದ ಮುಂಡೂರು ಗ್ರಾಮದ ಅಂಬಟ ಸುರೇಶ್ ಅವರ ಮನೆಯ ಹಿಂಬದಿ ಗುಡ್ಡ ಕುಸಿದು ಅಪಾರ ನಷ್ಟ ಸಂಭವಿಸಿದೆ. ಸ್ಥಳೀಯ ಕಾಂಗ್ರೆಸ್ ಮುಖಂಡ ಮುಂಡೂರು ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾದ ಯಾಕೂಬ್ ಮುಲಾರ್ ಮತ್ತು ಬೂತ್ ಅಧ್ಯಕ್ಷರಾದ ಇಬ್ರಾಹಿಂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ಸ್ಥಳ ಪರಿಶೀಲಿಸಿ ಸರಕಾರದಿಂದ ಸಿಗುವ ಪರಿಹಾರವನ್ನು ನೀಡಬೇಕಾಗಿ ಕೇಳಿಕೊಂಡಿದ್ದಾರೆ.