Connect with us

ಇತರ

ಬ್ರೇಕಿಂಗ್ ನ್ಯೂಸ್…. ಧರ್ಮಸ್ಥಳ ಪ್ರಕರಣ ತನಿಖೆಗೆ ಬಿಗ್ ಟ್ವಿಸ್ಟ್ ತನಿಖೆ ವಿಶೇಷ ಪೊಲೀಸ್ ತಂಡಕ್ಕೆ ವರ್ಗಾವಣೆ

Published

on

ಮಂಗಳೂರು: ‘ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಆರೋಪ ಪ್ರಕರಣ’ವನ್ನು ವಿಶೇಷ ತನಿಖಾ ತಂಡ(ಎಸ್.ಐ.ಟಿ)ಕ್ಕೆ ವರ್ಗಾಯಿಸಿ ರಾಜ್ಯ ಸರಕಾರ ಶನಿವಾರ (ಜು.19) ಆದೇಶಿಸಿದೆ.

ಈ ಬಗ್ಗೆ ಪ್ರಕಟನೆ ಹೊರಡಿಸಿರುವ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲಿದೆ ತೆಗೆದುಕೊಳ್ಳಲಿದೆ ಎಂದವರು ತಿಳಿಸಿದ್ದಾರೆ.


ಠಾಣಾ ಅ.ಕ್ರ 39/2025ಕ್ಕೆ ಸಂಬಂಧಿಸಿದಂತೆ, ಸದ್ರಿ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿ ದಿನಾಂಕ 19.07.2025 ರಂದು ಮಾನ್ಯ ಕರ್ನಾಟಕ ಸರ್ಕಾರವು ಅದೇಶಿಸಿರುತ್ತದೆ. ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ” ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version