Connect with us

ಇತರ

ದಕ್ಷಿಣ ಕನ್ನಡ ಜಿಲ್ಲೆ: ಅಪರ ಜಿಲ್ಲಾಧಿಕಾರಿ ಸಹಿತ ಇಬ್ಬರು ಅಧಿಕಾರಿಗಳ ವರ್ಗಾವಣೆ

Published

on

ಮಂಗಳೂರು: ದ.ಕ.ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರನ್ನು ದ.ಕ.ಜಿಲ್ಲೆಯ ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ವರ್ಗಾಯಿಸಲಾಗಿದೆ.


ದ.ಕ.ಜಿಲ್ಲೆಯ ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ರಾಜು ಕೆ. ಅವರನ್ನು ದ.ಕ. ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹುದ್ದೆಗೆ ವರ್ಗಾಯಿಸಲಾಗಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version